ಶಿಕಾರಿಪುರದಲ್ಲಿ ಖಾಸಗಿ BUS ಪಲ್ಟಿ.!

ಶಿಕಾರಿಪುರದಲ್ಲಿ ಖಾಸಗಿ BUS ಪಲ್ಟಿ.!

ಬೈಕ್ ತಪ್ಪಿಸಲು ಹೋಗಿ ಭೀಕರ ಅಪಘಾತ.

ಶಿವಮೊಗ್ಗ : ಎದುರಿಗೆ ತೆರಳುತ್ತಿದ್ದ ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.

ವಿದ್ಯುತ್​​ ಕಂಬಕ್ಕೆ ಗುದ್ದಿ ಬಸ್​​ ಪಲ್ಟಿಯಾಗಿದ್ದು, ಹಂಪ್​​ ತಪ್ಪಿಸಲು ಯತ್ನಿಸಿದ ಬೈಕ್​​ ಸವಾರ ಎಡ ಮತ್ತು ಬಲ ಎರಡೂ ಕಡೆ ಒಂದೇ ಸಮನೆ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *