ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ ಭರ್ಜರಿ ಸಾಧನೆ.!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಛತ್ತೀಸ್ ಗಢದಲ್ಲಿ ನಡೆದ ಪ್ರಥಮ ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟದಲ್ಲಿ ಪದಕ ಗಳಿಸಿದ ಕ್ರೀಡಾಪಟುಗಳನ್ನು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಸನ್ಮಾನಿಸಿದರು.
ಮಾರ್ಚ್ 23ರಿಂದ ಎಪ್ರಿಲ್ 3ರವರೆಗೆ ನಡೆದ ಈ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡ 32 ಚಿನ್ನ, 8 ಬೆಳ್ಳಿ ಮತ್ತು 7 ಕಂಚಿನ ಪದಕಗಳೊಂದಿಗೆ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
For More Updates Join our WhatsApp Group :




