ರೈತನ ವಿಭಿನ್ನ Ram Navami : ಹೊಲದಲ್ಲಿ ಮೂಡಿ ಬಂದ ರಾಮ-ಸೀತೆ-ಹನುಮಂತ.

ರೈತನ ವಿಭಿನ್ನ Ram Navami : ಹೊಲದಲ್ಲಿ ಮೂಡಿ ಬಂದ ರಾಮ-ಸೀತೆ-ಹನುಮಂತ.

ಇದು ರೈತನ ವಿಭಿನ್ನ ರಾಮನವಮಿ ಸೆಲೆಬ್ರೇಶನ್.

ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ ,ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ ,ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

ಯುವ ರೈತನೊಬ್ಬ ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ಹೊಲದಲ್ಲಿ ಹೂಕೋಸಿನ ರಾಶಿಯನ್ನು ಕಾಣಬಹುದು. ಮೂವರು ಮಹಿಳೆಯರು ಕೆಲಸದಲ್ಲಿ ತೊಡಗಿಕೊಂಡಿದ್ದು, ಯುವ ರೈತನೊಬ್ಬ ಹೂಕೋಸನ್ನು ಜೋಡಿಸಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿ ಅದರ ಪಕ್ಕ ಕುಳಿತಿರುವುದನ್ನು ನೀವು ನೋಡಬಹುದು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *