ಹೌದು, ಛತ್ತೀಸ್ಗಡದ ಕೊರ್ಬ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ವ್ಯಕ್ತಿ ಒಬ್ಬರಿಗೆ ವಿಷಕಾರಿ ಹಾವು ಕಚ್ಚಿ ಸಾವನ್ನಪ್ಪಿದ್ದರು. ಸ್ಥಳೀಯರು ಅದೇ ಹಾವನ್ನು ಹಿಡಿದು ವ್ಯಕ್ತಿಯ ಜೊತೆಗೆ ಹಾಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ ಕೆಲವು ಸ್ಥಳೀಯರು ಹಾವು ಬೇರೆಯವರಿಗೆ ಹಾನಿ ಮಾಡಬಹುದೆಂಬ ಭಯದಿಂದ ಅದನ್ನು ಚಿತೆಯ ಮೇಲೆ ಎಸೆದು ಸುಟ್ಟು ಹಾಕಲಾಗಿದೆ. ವ್ಯಕ್ತಿಯ ಮನೆಯ ಕೋಣೆಯಲ್ಲಿ ಹಾಸಿಗೆಯನ್ನು ಜೋಡಿಸುತ್ತಿದ್ದಾಗ ದಿಗೇಶ್ವರ ಎಂಬವರಿಗೆ ಹಾಗೂ ಕಡೆದಿದೆ ಈ ಬಗ್ಗೆ ಅವರ ಕುಟುಂಬಕ್ಕೆ ಮಾಹಿತಿ ನೀಡಿದ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಅಲ್ಲಿ ಅವರು ಚಿಕಿತ್ಸೆ ನೀಡುವ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಅಂತ್ಯಕ್ರಿಯೆಗೆ ವ್ಯಕ್ತಿಯ ದೇಹವನ್ನು ತೆಗೆದುಕೊಂಡು ಹೋದಾಗ ಸ್ಥಳೀಯರು ಚಿತೆಗೆ ಹಾವನ್ನು ಹಾಕಿ ಜೀವಂತವಾಗಿ ಸುಟ್ಟು ಹಾಕಲಾಗಿದೆ.
ವ್ಯಕ್ತಿಯ ಜೊತೆಗೆ ಹಾವನ್ನು ಹಾಕಿ ಕೊಂದ ಜನ
