ಚಂಡೀಗಢದಲ್ಲಿ ಗುಂಡಿನ ದಾಳಿ: ಕಾರಿನಲ್ಲಿದ್ದ ವ್ಯಕ್ತಿಗೆ ಟಾರ್ಗೆಟ್
ಚಂಡೀಗಢ: ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ ‘ಬಾಡಿ ಝೋನ್’ ಜಿಮ್ನ ಹೊರಗಡೆ ಈ ಘಟನೆ ಸಂಭವಿಸಿದೆ.ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಚಿನ್ನಿ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಚಂಡೀಗಢ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಾಳಿಕೋರರು ಕೃತ್ಯ ಎಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಸಿಸಿಟಿವಿ ದೃಶ್ಯದಲ್ಲಿ ನೋಡ ಬಹುದು.
For More Updates Join our WhatsApp Group :




