ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ.

ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ.

ಬೆಂ* ಜ್ವಾಲೆಗೆ ನಾಲ್ಕು ಅಂಗಡಿಗಳು ಸುಟ್ಟು ಕರಕಲು.

ಹುಬ್ಬಳ್ಳಿ : ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಹಿತಿಗಳ ಪ್ರಕಾರ, ಬೆಂಕಿಯು ಮೊದಲು ಒಂದು ಡಾಬಾದಲ್ಲಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹಬ್ಬಿದ ಪರಿಣಾಮ ನಾಲ್ಕು ಶಾಪ್​​ಗಳು ಅಗ್ನಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *