‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ Shwetha Prasad .

ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ Shwetha Prasad ..

ನಟಿ ಶ್ವೇತಾ ಪ್ರಸಾದ್ ಅವರು ‘ರಾಧಾ ರಮಣ’ ಸೀರಿಯಲ್ ಮೂಲಕ ಫೇಮಸ್ ಆದವರು. ಸಿನಿಮಾಗಳಲ್ಲಿ ಕೂಡ ಅವರು ತೊಡಗಿಕೊಂಡಿದ್ದಾರೆ.

‘ಬಂದೂಕ್’ ಸಿನಿಮಾದಲ್ಲಿ ಶ್ವೇತಾ ಪ್ರಸಾದ್ ಅವರು ನಟಿಸಿದ್ದಾರೆ. ಜುಲೈ 25ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸುದ್ದಿಗೋಷ್ಠಿಯಲ್ಲಿ ಶ್ವೇತಾ ಪ್ರಸಾದ್ ಅವರು ಮಾತನಾಡಿದರು. ‘ಈ ಚಿತ್ರದಲ್ಲಿ ನಾನು ಪೊಲೀಸ್ ಪಾತ್ರ ಮಾಡಿದ್ದೇನೆ. ಈ ಚಿತ್ರತಂಡದ ಜೊತೆ ಕೆಲಸ ಮಾಡಿದ್ದಕ್ಕೆ ನನಗೆ ಖುಷಿ ಇದೆ. ಒಳ್ಳೆಯ ಸಂಭಾವನೆ ಕೂಡ ಸಿಕ್ಕಿದೆ’ ಎಂದು ಅವರು ಹೇಳಿದ್ದಾರೆ

Leave a Reply

Your email address will not be published. Required fields are marked *