ಕಾರಾಗೃಹ ಇಲಾಖೆ DJPಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದರು.

ಕಾರಾಗೃಹ ಇಲಾಖೆ DJPಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದರು.

ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರ.

ಬೆಂಗಳೂರು : ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕಾರಾಗೃಹಗಳ ಸುಧಾರಣೆ ಮುಖ್ಯ.

ಈ ಬಗ್ಗೆ ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕಿದೆ. ಬೈಲಹೊಂಗಲ ಕಾರಾಗೃಹ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲೂ ನಾನು ಕೆಲಸ ಮಾಡಿದ್ದು, ಇರುವ ಸಮಸ್ಯೆ ಅರಿತು ಅದನ್ನು ಪರಿಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್​ ಅವರನ್ನ ಪೊಲೀಸ್​​ ತರಬೇತಿ ಇಲಾಖೆಯ ಎಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

For More Updates Join our WhatsApp Group:

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *