ಅ.10ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’..?

ಕಾಂಗ್ರೆಸ್ ತಂದ ಫುಡ್ ಸೆಕ್ಯೂರಿಟಿ ಆಕ್ಟ್ ಅನ್ನೇ ವಿರೋಧಿಸಿದ್ದು ಆ ಮಹಾನುಭಾವ - ಸಿದ್ದರಾಮಯ್ಯ

ಬೆಂಗಳೂರು: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಲೋಕಾಯುಕ್ತ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಅ.10 ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿದೆ.

ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 10-10-2024ರಂದು ಸಂಜೆ 4 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 19ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *