ಬೆಂಗಳೂರು: ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಗುರುವಾರ ದಿಢೀರ್ ಆಗಿ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿಕೆ ಶಿವಕಮಾರ್ ಭೇಟಿಯಾಗಿ ಚರ್ಚೆ ನಡೆಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಂಬ್ಳೆ, ವನ್ಯಜೀವಿ ರಾಯಭಾರಿಯಾದ ನಂತರ ಅಧಿಕೃತವಾಗಿ ಡಿಸಿಎಂ ಅವರನ್ನು ಭೇಟಿಯಾಗಿರಲಿಲ್ಲ. ಹೀಗಾಗಿ ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದೆ ಎಂದರು.
For More Updates Join our WhatsApp Group :
