2024ರ ಕೊನೆಯಲ್ಲಿ ರಿಲೀಸ್ ಆದ ‘ಮ್ಯಾಕ್ಸ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಜಯ್ ಕಾರ್ತಿಕೇಯ ಅವರು. ಈ ಸಿನಿಮಾ ಯಶಸ್ಸು ಕಂಡಿತು. ಈಗ ಇದೇ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.

‘ಸತ್ಯ ಜ್ಯೋತಿ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಟಿಜಿ ತ್ಯಾಗರಾಜನ್ ಅವರು ಈ ಚಿತ್ರದ ನಿರ್ಮಾಪಕರು.
