ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-1 ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುವ ಅವಧಿಯನ್ನು ಅಕ್ಟೋಬರ್ 15, 2024 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೈಬ್ಸೈಟ್ ಮೂಲಕ ಅಕ್ಟೋಬರ್ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೈಬ್ಸೈಟ್ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್ https://ssp.postmatric.karnataka.gov.i
https://bcwd.karnataka.gov.in ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ:8050770005ಇಮೇಲ್:bcwdhelpline@gmail.comರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್:postmatrichelp@karnataka.gov.inದೂರವಾಣಿ ಸಂಖ್ಯೆ: 1902