ಆಪ್ತ ಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ

ರೈಲ್ವೆಯ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಅಪ್ರೆಂಟಿಸ್ಗಳ ನೇಮಕಾತಿ, 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ..!

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ ಕ್ಲಿನಿಕ್ಗಳಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ. ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ) ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ ರೂ.21000, ಗರಿಷ್ಠ ವಯೋಮಿತಿ: 60 ವರ್ಷ

ಅರ್ಹತೆ ಹಾಗೂ ಹೆಚ್ಚಿನ ಮಾಹಿತಿಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಾಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ. ಇಲ್ಲಿ ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆ ದಿನವಾಗಿದೆ.

Leave a Reply

Your email address will not be published. Required fields are marked *