ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಶೃಂಗ ‘ಬೆಂಗಳೂರು ಟೆಕ್ ಸಮ್ಮಿಟ್’ಗೆ ಚಾಲನೆ

ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಶೃಂಗ 'ಬೆಂಗಳೂರು ಟೆಕ್ ಸಮ್ಮಿಟ್'ಗೆ ಚಾಲನೆ

ಬೆಂಗಳೂರು: ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಶೃಂಗ ಎನಿಸಿರುವ ‘ಬೆಂಗಳೂರು ಟೆಕ್ ಶೃಂಗ 2024’ಕ್ಕೆ ನಗರದ ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು.

ಈ ಬಾರಿಯ ಶೃಂಗದ ವಿಷಯ ‘ಅನ್ಬೌಂಡ್’ (ಅನಿಯಮಿತ) ಎಂಬುದಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಕುಮಾರ್ ಬಚ್ಚೇಗೌಡ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಏಕರೂಪ್ ಕೌರ್, ಶಾಸಕ ರಿಜ್ವಾನ್ ಅರ್ಷದ್, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್, ಕ್ರಿಸ್ ಗೋಪಾಲಕೃಷ್ಣನ್, ಸ್ವಿಗಿ ಸಿಇಒ ಶ್ರೀಹರ್ಷ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *