ರಾಮ ಲಲ್ಲಾನಿಗೆ ವಿಶೇಷ ಅಲಂಕಾರ.
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ನವಮಿ ಹಿನ್ನೆಲೆಯಲ್ಲಿ ಶ್ರೀ ರಾಮ ಮಂದಿರದಲ್ಲಿ ರಾಮ ಲಲ್ಲಾನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ನವರಾತ್ರಿಯ ಮೊದಲ ದಿನದಿಂದ ಇಂದಿನವರೆಗೆ ಹಲವು ಆಚರಣೆಗಳನ್ನು ನಡೆಸಲಾಯಿತು. ಭಾರತ ಮತ್ತು ವಿದೇಶಗಳಾದ್ಯಂತ ಭಕ್ತರು ಶ್ರೀರಾಮನ ಪವಿತ್ರ ಜನ್ಮಭೂಮಿಯಲ್ಲಿ ರಾಮ ನವಮಿಗೆ ಆಗಮಿಸಿದ್ದಾರೆ. ಅಲಂಕೃತವಾದ ರಾಮನನ್ನು ಕಣ್ತುಂಬಿಕೊಳ್ಳಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ.
For More Updates Join our WhatsApp Group :




