Ayushman Bhava Scheme: ನಿಮ್ಮ ಹತ್ತಿರ BPL ಕಾರ್ಡ್ ಇದೆಯೇ?? ಹಾಗಿದ್ರೆ ನಿಮಗೆ ಸಿಗಲಿದೆ 5 ಲಕ್ಷ ರೂ..!!

ಸೆಪ್ಟೆಂಬರ್ 17 ರಿಂದ ಆಯುಷ್ಮಾನ್ ಭವ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅಭಿಯಾನ ಜಿಲ್ಲೆಯಲ್ಲಿ ಆರಂಭವಾಗಲಿದ್ದು, ಎಲ್ಲರನ್ನೂ ಒಳಗೊಂಡಂತೆ, ಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಆರೋಗ್ಯ ರಕ್ಷಣೆ ಯೋಜನೆಗಳನ್ನು ಅತ್ಯುತ್ತಮವಾಗಿ ತಲುಪಿಸುವ ಗುರಿಯನ್ನು ಹೊಂದಿದೆ.

ಲಕ್ಷ

ಸೆಪ್ಟೆಂಬರ್ 17 ರಂದು ಕೇಂದ್ರ ಆರೋಗ್ಯ ಇಲಾಖೆ Ayushman Bhava Scheme ವನ್ನು ದೇಶದಲ್ಲಿ ಪ್ರಾರಂಭಿಸಲಿದೆ. ಆಯುಷ್ಮಾನ್ ಭವ ಎನ್ನುವುದು Ayushman Apke Dvara 3.0 ಅನ್ನು ಒಳಗೊಂಡಿರುವ ಒಂದು ಅಭಿಯಾನವಾಗಿದೆ. ಉಳಿದಿರುವ ಇಲ್ಲ ಅರ್ಹ ಪಲಾನುಭವಿಗಳಿಗೆ Ayushman Card ಗಳ ರಚನೆ ಮತ್ತು ವಿತರಣೆಯ ಗುರಿಯನ್ನು ಹೊಂದಿದೆ.

ಲಕ್ಷ

Ayushman Card, AB-PMJAY-RK Card ಗಳ ಮೂಲಕ BPL ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ಹಾಗು APL ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದ ವರೆಗೆ ಉಚಿತ ಚಿಕಿತ್ಸೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಸರ್ಕಾರೀ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭವ ಯೋಜನೆಯಡಿ ಉಚಿತಾ ಚಿಕಿತ್ಸೆ ಸೌಲಭ್ಯ ಲಾಭ್ಯವಾಗುತ್ತದೆ. ಅರ್ಹ ಫಲಾನುಭವಿಗಳು ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಸೌಲಭ್ಯವನ್ನು ಪಡೆಯಬಹುದು.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *