ಬಾಗಲಕೋಟೆ ಉಪಚುನಾವಣೆ: ಗೋವಾದಿಂದ ಬಂದ ಮತದಾರು.

ಬಾಗಲಕೋಟೆ ಉಪಚುನಾವಣೆ: ಗೋವಾದಿಂದ ಬಂದ ಮತದಾರು.

 70-80 ಮತದಾರರು ಎರಡು ಖಾಸಗಿ ಬಸ್ಗಳಲ್ಲಿ ಆಗಮಿಸಿದರು.

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಗೋವಾದಲ್ಲಿ ನೆಲೆಸಿದ್ದ ಕರ್ನಾಟಕದ ಮತದಾರರು ವಿಶೇಷ ಆಸಕ್ತಿ ತೋರಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಮಾದಾಪುರ ಗ್ರಾಮದ ಸುಮಾರು 70 ರಿಂದ 80 ಮತದಾರರು ಎರಡು ಖಾಸಗಿ ಬಸ್‌ಗಳ ಮೂಲಕ ಗೋವಾದಿಂದ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಉದ್ಯೋಗಕ್ಕಾಗಿ ಗೋವಾಕ್ಕೆ ವಲಸೆ ಹೋಗಿದ್ದ ಇವರು, ಮಾದಾಪುರ ಗ್ರಾಮದ ಮತಗಟ್ಟೆಗಳಲ್ಲಿ ಉತ್ಸಾಹದಿಂದ ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *