Bangalore ಕಾಲ್ತುಳಿತ: Virat Kohli ಮೇಲೂ ಕೇಸ್ ಆಗುತ್ತಾ? Parameshwara ಕೊಟ್ಟರು ಮಹತ್ವದ ಮಾಹಿತಿ.?

Bangalore ಕಾಲ್ತುಳಿತ: Virat Kohli ಮೇಲೂ ಕೇಸ್ ಆಗುತ್ತಾ? Parameshwara ಕೊಟ್ಟರು ಮಹತ್ವದ ಮಾಹಿತಿ.?

ಬೆಂಗಳೂರು: RCB ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ಮಾಡುತ್ತಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿತ್ತು.

ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಉತ್ತರಿಸಿದ್ದಾರೆ. ಮೊದಲಿಗೆ ಆಂಧ್ರ ಪ್ರದೇಶದಲ್ಲಿ ಕರ್ನಾಟಕದ ಬಿಜೆಪಿ ಮುಖಂಡರ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಂತರ ಕೊಹ್ಲಿ ವಿಚಾರವಾಗಿ ಉತ್ತರಿಸಿದರು.

Leave a Reply

Your email address will not be published. Required fields are marked *