ಬೀದಿ ನಾಯಿಗಳಿಗೆ ಆಹಾರ ಪೂರೈಕೆಗೆ ಬಿಬಿಎಂಪಿ ಚಿಂತನೆ

ಬೀದಿ ನಾಯಿಗಳಿಗೆ ಆಹಾರ ಪೂರೈಕೆಗೆ ಬಿಬಿಎಂಪಿ ಚಿಂತನೆ

ಬೆಂಗಳೂರು: ಬೀದಿ ನಾಯಿಗಳಿಗೆ ಆಹಾರ ಪೂರೈಕೆಗೆ ಬಿಬಿಎಂಪಿ ಚಿಂತನೆ ಮಾಡಿ ಹೋಟೆಲ್ಗಳಲ್ಲಿ ಉಳಿದ ಆಹಾರ ಬೀದಿನಾಯಿಗಳಿಗೆ ವಿತರಣೆ ಮಾಡಲು ಬಿಬಿಎಂಪಿ ಚಿಂತನೆ ಮಾಡಿದ್ದಾರೆ. ಹಸಿವಿನ ಕಾರಣಕ್ಕೆ ಮನುಷ್ಯರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ತಜ್ಞರು

 ಬೀದಿ ನಾಯಿಗಳಿಗೆ ಆಹಾರದ ವ್ಯವಸ್ಥೆ ಮಾಡಲು ಮುಂದಾದ ಬಿಬಿಎಂಪಿ, ಹಸಿವಿಂದಾಗಿ ಮನುಷ್ಯರ ಮೇಲೆ ನಾಯಿ ದಾಳಿ ಹಿನ್ನೆಲೆ ಆಹಾರ ವ್ಯವಸ್ಥೆಗೆ ಚಿಂತನೆ ನಡೆಸಿದೆ, ಹೋಟೆಲ್ ಮಾಲೀಕರು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ‘ಅನಿಮಲ್ ವೆಲ್ಫೇರ್ ಕಮಿಟಿ’ ರಚನೆಗೆ ಚಿಂತನೆ ನಡೆಸಿದೆ.

ಬೀದಿ ನಾಯಿಗಳು ಹಾವಳಿ ಹೆಚ್ಚಾಗಿದ್ದು, ಮನುಷ್ಯರಿಗೆ ಕಡಿಯುವ ಪ್ರಕರಣ ಅಧಿಕವಾಗಿರೋ ಕಾರಣ, ಪಾಲಿಕೆಯ ಎಲ್ಲ ವಾರ್ಡ್ಗಳಲ್ಲಿ ಸ್ಥಳೀಯ ಹೋಟೆಲ್ ಮಾಲೀಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಹೋಟೆಲ್ಗಳಲ್ಲಿ ಮಾರಾಟವಾಗದೇ ಉಳಿದ ಆಹಾರವನ್ನು ಪಡೆದು ಬೀದಿ ನಾಯಿಗಳಿಗೆ ಪೂರೈಸಲು ಯೋಜನೆ ಮಾಡಿದ್ದಾರೆ.  ಬಿಬಿಎಂಪಿಯ ಪೌರ ಕಾರ್ಮಿಕರು ಅವರು ಕಾರ್ಯ ನಿರ್ವಹಿಸುವ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರದ ಬಟ್ಟಲು ನೀಡುವುದು, ನಿರ್ದಿಷ್ಟಸ್ಥಳದಲ್ಲಿ ಆ ಬಟ್ಟಲು ಇಟ್ಟು ಆಹಾರ ಹಾಕುವ ವ್ಯವಸ್ಥೆ ಮಾಡಿಸುವ ಬಗ್ಗೆ ಚರ್ಚೆ ಮಾಡಿ,ಈ ಕಾರ್ಯಕ್ಕೆ ನೋಂದಣಿ ಮಾಡಿಕೊಳ್ಳುವುದಕ್ಕೆ ಬಿಬಿಎಂಪಿಯಿಂದ ಶೀಘ್ರದಲ್ಲಿ ವೆಬ್ ಲಿಂಕ್ ಬಿಡುಗಡೆ ಮಾಡಲು ತೀರ್ಮಾನ ಮಾಢಲಾಗತ್ತದೆ ಎಂದು ಪಶುಪಾಲನೆ ವಿಭಾಗದ ವಿಶೇಷ ಆಯುಕ್ತ ಸುರಳ್ಳರ್ವಿಕಾಸ್ ಕಿಶೋರ್ಮಾಹಿತಿ ನೀಡಿದರು.

Leave a Reply

Your email address will not be published. Required fields are marked *