ಬೆಂಗಳೂರು || 25 ನೇ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಬೆಂಗಳೂರು || 25 ನೇ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕೇಂದ್ರ ಲೋಕ ಸೇವಾ ಆಯೋಗದ ವತಿಯಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರುಗಳ 25 ನೇ ರಾಷ್ಟ್ರೀಯ ಸಮ್ಮೇಳನವನ್ನು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಉದ್ಘಾಟಿಸಿದರು.

 ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳ ಪತ್ನಿ  ಶ್ರೀಮತಿ ಸುದೇಶ ಧನಕರ್ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ,  ,  ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾದ ಪ್ರೀತಿ ಸುದಾನ್, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾದ  ಶಿವಶಂಕರಪ್ಪ ಸಾಹುಕಾರ್, ಹರಿಯಾಣ ಲೋಕಸೇವಾ ಆಯೋಗದ ಅಧ್ಯಕ್ಷರಾದ  ಅಲೋಕ್ ವರ್ಮಾ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಡಿಜಿ ಐಜಿಪಿ ಡಾ. ಅಲೋಕ್ ಮೋಹನ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ವಿವಿಧ ರಾಜ್ಯಗಳ ಲೋಕಸೇವಾ ಆಯೋಗದ ಅಧ್ಯಕ್ಷರುಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *