ಬೀದರ್ : ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬಂದು ಪಕ್ಷದ ಶಾಸಕರ ಬಳಿ ಖುದ್ದಾಗಿ ಒನ್ ಟು ಒನ್ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾಗಿದೆ. ಈ ಬೆಳವಣಿಗೆಯ ನಂತರ ನಾನೇ ಐದು ವರ್ಷ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರನ್ನು ಬೆಂಬಲಿಸುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ.

ಇದೀಗ, ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆಯಾಗುವುದಾದರೆ ನಿಮ್ಮ ಬೆಂಬಲ ಸಿದ್ದರಾಮಯ್ಯಗೋ ಅಥವಾ ಡಿಕೆ ಶಿವಕುಮಾರ್ಗೋ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ಜೊತೆ ಇರುತ್ತೆ ಎಂದರು ಲಕ್ಷ್ಮೀ ಹೆಬ್ಬಾಳ್ಕರ್ .