ಇಂಡಿಯಾ ಹೆಸರು ಬದಲಿಸಿ ಈ ಹೆಸರನ್ನು ಮರುನಾಮಕರಣ ಮಾಡಲು ಬೆಂಬಲ ವ್ಯಕ್ತಪಡಿಸಿದ ಬಿಗ್ ಬಿ..!!

ಇಂಡಿಯಾ ಬದಲು ‘ರಿಪಬ್ಲಿಕ್ ಆಫ್ ಭಾರತ್’ ಎಂದು ಮರುನಾಮಕರಣ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇಂಡಿಯಾ ಮರುನಾಮಕರಣ ಮಾಡುವ ಬಗ್ಗೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಸಹ ಮಾಡಿದ್ದಾರೆ.

ಇಂಡಿಯಾ

ಕೇಂದ್ರ ಸರ್ಕಾರವು ದೇಶದ ಹೆಸರನ್ನು ಇಂಡಿಯಾ ಬದಲಿಗೆ ‘ರಿಪಬ್ಲಿಕ್ ಆಫ್ ಭಾರತ್’ ಎಂದು ನಾಮಕರಣ ಮಾಡುವ ಚಿಂತನೆಯಲ್ಲಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದ್ದು, ಇದೀಗ ನಟ ಅಮಿತಾಭ್ ಕೂಡ ರಿಯಾಕ್ಟ್ ಮಾಡಿದ್ದಾರೆ. ಇಂಡಿಯಾಗೆ ಭಾರತ ಎಂದು ಹೆಸರಿಡಲು ನನ್ನ ಸಹಮತವಿದೆ ಎಂದು ಬೆಂಬಲಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಭಾರತ್‌ ಮಾತಾ ಕೀ ಜೈ ಎಂದು ಟ್ವೀಟ್‌ ಮಾಡಿದ್ದಾರೆ. 

ಬಿಜೆಪಿ (BJP) ಕೇಂದ್ರ ಸರ್ಕಾರವು ದೇಶದ ಹೆಸರನ್ನು’ಇಂಡಿಯಾ’ ಬದಲಿಗೆ ‘ರಿಪಬ್ಲಿಕ್‌ ಆಫ್‌ ಭಾರತ್‌’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *