ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಭಾರತೀಯ ಜನತಾ ಪಕ್ಷದವರೆಗೆ ಬೇಕಾಗಿದ್ದ ಕೇವಲ ಶಾಂತಿ ಕದಡುವುದೇ ಆಗಿದೆ ಎಂದು ಶಾಸಕ ಹಾಗೂ ಕರ್ನಾಟಕ ಒಳಚರಂಡಿ ಮಂಡಳಿ ರಾಜ್ಯಾಧ್ಯಕ್ಷ ಅಬ್ಬಯ್ಯಾ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದು ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಧಕ್ಕೆ ಬಂದಿಲ್ಲ ಬಿಜೆಪಿ ಅವರಿಗೆ ಯಾವುದೇ ಅಭಿವೃದ್ಧಿ ಕೆಲಸ ಬೇಡವಾಗಿದೆ ಯಾವುದೇ ಶಾಂತಿ ಸುವ್ಯವಸ್ಥೆ ಬೇಡವಾಗಿದೆ ಎಂದ ಅವರು ಸಣ್ಣ ಪುಟ್ಟ ಗಲಿಭೆಯನ್ನ ದೊಡ್ಡದಾಗಿ ಮಾಡತಾ ಇದ್ದಾರೆ ಎಂದರು. ಇನ್ನು ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಮುಣಿರತ್ನ ಎಚ್ ಐ ವಿ ಸೋಂಕಿತರಿಂದ ಹನಿಟ್ರಾಪ್ ಮಾಡುವ ವಿಚಾರವಾಗಿ ಮಾತನಾಡಿದ ಅವರು ಮುಣಿರತ್ನ ತಮಗೆ ಕೆಟ್ಟ ಹೆಸರು ತರಿಸುವ ನಿಟ್ಟಿನಲ್ಲಿ ಈ ರೀತಿಯ ಮಾಡತಾ ಇದ್ದಾರೆಇದು ಅವರಿಗೆ ಶೋಭೆ ತರುವ ವಿಚಾರ ಅಲ್ಲ ಮುಣಿರತ್ನ ಮಾಡುವುದು ಅಕ್ಷರಶಃ ತಪ್ಪು ಎಂದರು. ಇನ್ನು ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಏಕವಚನದಲ್ಲಿ ಸಂಬೋಧನೆ ವಿಚಾರ ತಾವು ಯಾವುದೇ ರೀತಿಯ ಕ್ಷೇಮೆ ಕೇಳಲ್ಲ ಎಂದ ಅವರು ಪ್ರಮೋದ್ ಮುತಾಲಿಕ್ ನನಗೆ ಕ್ಷಮೆ ಕೇಳಬೇಕುಮಂಟೂರು ರಸ್ತೆಯಲ್ಲಿನ ಸ್ಮಶಾನ ಭೂಮಿ ನಿರ್ಮಾಣ ಯಾವುದೇ ಕಾರಣಕ್ಕೋ ವಾಪಸ್ ಪಡೆಯಲ್ಲ ಎಂದು ಸ್ಪಷ್ಟಪಡಿಸಿದರು
Related Posts
NRCಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್ ಕಾರ್ಡ್ ಇಲ್ಲ: ಅಸ್ಸಾಂ ಸಿಎಂ
ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ…
ಹುಸಿ ಬಾಂಬ್ ಬೆದರಿಕೆ : ಬೆಚ್ಚಿ ಬಿದ್ದ ಬೆಂಗಳೂರು..!
ಬೆOಗಳೂರು : ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ. ಈ…
ಸೆ. 12 ರಂದು ಸಾರಿಗೆ ನೌಕರರ ಪ್ರತಿಭಟನೆ: ಬಸ್ ಸೇವೆ ವ್ಯತ್ಯಯ ಸಾಧ್ಯತೆ
ಬೆಂಗಳೂರು: ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಸೆ. 12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್…