ಹುಬ್ಬಳ್ಳಿ: ಸಿದ್ದರಾಮಯ್ಯ ರಾಜೀನಾಮೇಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಯನ್ನು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಅರ್ಜಿ ವಜಾ ಆಗಿದೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಬಡವರ ಸೈಟ್ ನುಂಗಿದ ಸಿದ್ದರಾಮಯ್ಯ ರಾಜಿನಾಮೇ ಕೊಡಬೇಕೆಂದು ಘೋಷಣೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ. ರಾಜ್ಯ ವಿಧಾನ ಸಭಾ ವಿರೋಧ ಪಕ್ಷದ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಪ್ರತಿಭಟನೆ. ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷ ಮಜ್ಜಗಿ ಮುಂತಾದವರು ಭಾಗಿ
ಸಿದ್ದರಾಮಯ್ಯ ರಾಜೀನಾಮೇಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
