ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ: ಇಸ್ರೇಲ್ ರಾಯಭಾರಿ ಕಚೇರಿ, ಹೈಕೋರ್ಟ್ ಟಾರ್ಗೆಟ್!

ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ: ಇಸ್ರೇಲ್ ರಾಯಭಾರಿ ಕಚೇರಿ, ಹೈಕೋರ್ಟ್ ಟಾರ್ಗೆಟ್!

ಬೆಂಗಳೂರು: ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ RDX ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಶುಕ್ರವಾರ ಪ್ರಾರ್ಥನೆ ವೇಳೆ ಬ್ಲ್ಯಾಸ್ಟ್​​ ಆಗುತ್ತೆ ಎಂದೂ ಸಹ ಮೇಲ್​ನಲ್ಲಿ ತಿಳಿಸಲಾಗಿದೆ. ಜೊತೆಗೆ ಹೈಕೋರ್ಟ್​ಗೂ ಬಾಂಬ್ ಇಟ್ಟಿರುವುದಾಗಿಯೂ ಹೇಳಲಾಗಿತ್ತು. ಆದರೆ ಸರ್ಚ್ ಆಪರೇಷನ್ ಬಳಿಕ ಇದು ಹುಸಿ ಬೆದರಿಕೆ ಮೇಲ್ ಎಂಬುದು ದೃಢವಾಗಿದೆ. IP ಅಡ್ರೆಸ್ ಮೂಲಕ ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *