ಮೊಟ್ಟೆಯಲ್ಲಿ ಕಬ್ಬಿಣಾಂಶ ಸತ್ತು, ವಿಟಮಿನ್ ಇ ಅಂಶ ಹೆಚ್ಚಿರುವುದರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ವಿಶ್ವದ ಪೌಷ್ಟಿಕ ಆಹಾರಗಳಲ್ಲಿ ಒಂದಾದ ಬೇಯಿಸಿದ ಮೊಟ್ಟೆಯು ದೇಹದ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯವಾಗಿರಲು ಸಹಾಯಮಾಡುತ್ತದೆ. ಇದು ಮೂಳೆಗಳನ್ನು ಬಲಪಡಿಸುವುದಷ್ಟೇ ಅಲ್ಲದೆ ದೃಷ್ಟಿ ಹೆಚ್ಚಿಸುತ್ತದೆ ಹಿಮೋಗ್ಲೋಬಿನ್ ಮಟ್ಟದ ಸಮತೋಲನ ಹಾಗೂ ತೂಕ ನಿಯಂತ್ರಣಕ್ಕೆ ಸಹಕಾರಿ. ಇನ್ನು ಹಲವು ಅಧ್ಯಯನಗಳಲ್ಲಿ ಮೊಟ್ಟೆಯು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಸಾಬೀತಾಗಿದೆ ಬೇಯಿಸಿದ ಮೊಟ್ಟೆಯನ್ನು ಬೆಳಗ್ಗೆ ತಿಂಡಿ ಜೊತೆ ತಿನ್ನುವುದು ಹೆಚ್ಚು ಪ್ರಯೋಜನಕಾರಿಯಾಗದ ಪ್ರತಿದಿನ ಎರಡು ಮೊಟ್ಟೆಗಳನ್ನು ತಿಂದರೆ ರಕ್ತದಲ್ಲಿರುವ ರಕ್ತ ಕಣಗಳು ಬಲಗೊಳ್ಳುತ್ತವೆ. ಮೊಟ್ಟೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯ ವರ್ಧಕವು ಹೌದು ಹಸಿ ಮೊಟ್ಟೆಯನ್ನ ಕೂದಲಿಗೆ ಹಚ್ಚಿಕೊಳ್ಳುವುದರಿಂದ ಕೂದಲು ಹೊಳಪು ಪಡೆದು ಕಾಂತಿಯುಕ್ತವಾಗುತ್ತದೆ.
Related Posts
ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ
ಬೆಂಗಳೂರು: ಜಾತಿನಿಂದನೆ ಮತ್ತು ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಂಧಿಸಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು…
ಶ್ರೀಲಂಕಾಕ್ಕೆ ಪ್ರವಾಸ ಹೋಗುವ ಪ್ಲ್ಯಾನ್ ಇದೆಯೇ? ನಿಮಗಿದು ಸಿಹಿಸುದ್ದಿ
ನೀವೇನಾದ್ರು ಶ್ರೀಲಂಕಾ ಪ್ರವಾಸಕ್ಕೆ ಹೊರಟಿದ್ರೆ ನಿಮಗೊಂದು ಸಿಹಿ ಸುದ್ದಿ 2019ರ ಈಸ್ಟರ್ ಭಾನುವಾರ ನಡೆದ ಬಾಂಬ್ ದಾಳಿ ಹಾಗು ಮತ್ತಿತರ ಅಹಿತಕರ ಘಟನೆಗಳಿಂದಾಗಿ ಶ್ರೀಲಂಕಾದ ಪ್ರವಾಸೋದ್ಯಮ ಗಮನಾರ್ಹ…
ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ತೀರ್ಪು ಪ್ರಕಟಕ್ಕೆ ಕೌಂಟ್ಡೌನ್ ಶುರು
ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಇವತ್ತು ಅಕ್ಷರಶಃ ನಿರ್ಣಾಯಕ ದಿನ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುದನ್ನು ಪ್ರಶ್ನಿಸಿ…