ಮೊಟ್ಟೆಯಲ್ಲಿ ಕಬ್ಬಿಣಾಂಶ ಸತ್ತು, ವಿಟಮಿನ್ ಇ ಅಂಶ ಹೆಚ್ಚಿರುವುದರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ವಿಶ್ವದ ಪೌಷ್ಟಿಕ ಆಹಾರಗಳಲ್ಲಿ ಒಂದಾದ ಬೇಯಿಸಿದ ಮೊಟ್ಟೆಯು ದೇಹದ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯವಾಗಿರಲು ಸಹಾಯಮಾಡುತ್ತದೆ. ಇದು ಮೂಳೆಗಳನ್ನು ಬಲಪಡಿಸುವುದಷ್ಟೇ ಅಲ್ಲದೆ ದೃಷ್ಟಿ ಹೆಚ್ಚಿಸುತ್ತದೆ ಹಿಮೋಗ್ಲೋಬಿನ್ ಮಟ್ಟದ ಸಮತೋಲನ ಹಾಗೂ ತೂಕ ನಿಯಂತ್ರಣಕ್ಕೆ ಸಹಕಾರಿ. ಇನ್ನು ಹಲವು ಅಧ್ಯಯನಗಳಲ್ಲಿ ಮೊಟ್ಟೆಯು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಸಾಬೀತಾಗಿದೆ ಬೇಯಿಸಿದ ಮೊಟ್ಟೆಯನ್ನು ಬೆಳಗ್ಗೆ ತಿಂಡಿ ಜೊತೆ ತಿನ್ನುವುದು ಹೆಚ್ಚು ಪ್ರಯೋಜನಕಾರಿಯಾಗದ ಪ್ರತಿದಿನ ಎರಡು ಮೊಟ್ಟೆಗಳನ್ನು ತಿಂದರೆ ರಕ್ತದಲ್ಲಿರುವ ರಕ್ತ ಕಣಗಳು ಬಲಗೊಳ್ಳುತ್ತವೆ. ಮೊಟ್ಟೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯ ವರ್ಧಕವು ಹೌದು ಹಸಿ ಮೊಟ್ಟೆಯನ್ನ ಕೂದಲಿಗೆ ಹಚ್ಚಿಕೊಳ್ಳುವುದರಿಂದ ಕೂದಲು ಹೊಳಪು ಪಡೆದು ಕಾಂತಿಯುಕ್ತವಾಗುತ್ತದೆ.
Related Posts
Instaದಲ್ಲಿ ದರ್ಶನ್ ಅನ್ಫಾಲೋ, DP ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದ ಬೆನ್ನಲ್ಲೇ ಇತ್ತ ಪತ್ನಿ ವಿಜಯಲಕ್ಷ್ಮಿಯವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಇನ್ಸ್ಟಾದಲ್ಲಿ ಅನ್ಫಾಲೋ ಮಾಡಿದ್ದಾರೆ. ಅನ್ಫಾಲೋ ಜೊತೆಗೆ ತಮ್ಮ ಇನ್ಸ್ಟಾ ಖಾತೆಯ ಡಿಪಿಯನ್ನು…
ಶಾಸಕ ಮುನಿರತ್ನ ನಿವಾಸ, ಕಚೇರಿಗಳಲ್ಲಿ SIT ಪರಿಶೀಲನೆ
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಹಾಗೂ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ಅವರ ನಿವಾಸ ಸೇರಿದಂತೆ ವಿವಿಧೆಡೆ ಎಸ್ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ವೈಯಾಲಿಕಾವಲ್ನಲ್ಲಿರುವ ಮುನಿರತ್ನ…
ಪಟ್ನಾ ಗ್ರಾಮೀಣ ಪ್ರದೇಶದ 76 ಶಾಲೆಗಳು ಆ.31ರ ವರೆಗೆ ಬಂದ್
ಪಟ್ನಾ: ಭಾರಿ ಮಳೆಯಿಂದಾಗಿ ಗಂಗಾ ನದಿ ನೀರಿನ ಪ್ರಮಾಣ ಅಪಾಯದ ಮಟ್ಟವನ್ನು ಮೀರಿದೆ. ಈ ಹಿನ್ನೆಲೆಯಲ್ಲಿ ಪಟ್ನಾ ಜಿಲ್ಲಾಡಳಿತ, ಗ್ರಾಮೀಣ ಪ್ರದೇಶದ 76 ಶಾಲೆಗಳಿಗೆ ಆಗಸ್ಟ್ 31ರ…