ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ..!

ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ..!

ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು..

ಯಾದಗಿರಿ : ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ..

ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಗಾತದ ತೀವ್ರತೆಗೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *