ತೆಲಂಗಾಣದ ಇಸ್ನಾಪುರದಲ್ಲಿ ಸಂಭವಿಸಿದ ಅಪ*ತ.
ತೆಲಂಗಾಣ : ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಇಸ್ನಾಪುರದಲ್ಲಿ ನಡೆದಿದೆ.
ಬೈಕ್ ಸವಾರ ಮೊಗುಳಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಡಿಕ್ಕಿಯ ರಭಸಕ್ಕೆ ಇನ್ನಿಬ್ಬರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ತೆಲಂಗಾಣದಲ್ಲಿ ಅಪ*ತದ ಪ್ರಮಾಣ ತುಸು ಹೆಚ್ಚಾದಂತಿದೆ.
For More Updates Join our WhatsApp Group :




