ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ‘ಮೆಂಟರ್’ ಹುದ್ದೆಗಳಿಗೆ ನೇಮಕಾತಿ ಆರಂಭ! ಆಸಕ್ತರು ಅರ್ಜಿ ಹಾಕಿ.| MentorJobs
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಮೆಂಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ ಕರ್ನಾಟಕ ಸರ್ಕಾರದಲ್ಲಿ…
