ತುಮಕೂರು || ಜ.26ರಂದು ಜಿಲ್ಲೆಯ 1500 ಉದ್ಯೋಗಾರ್ಥಿಗಳಿಗೆ ನೇಮಕಾತಿ ಆದೇಶ :ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು : ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಸುಮಾರು 1500 ಉದ್ಯೋಗಾರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.…