ಕೇಳಿ ಇಲ್ಲಿ, ಮೂಲಂಗಿ ಎಂದಾಕ್ಷಣ ಮುಖ ಸಿಂಡರಿಸಬೇಡಿ! ಪ್ರಯೋಜನ ಕೇಳಿದ್ರೆ ಶಾಕ್ ಆಗ್ತೀರಾ.?
ಮೂಲಂಗಿ ನೋಡಿದರೆ ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಮೂಲಂಗಿ ವಾಸನೇ ಹೆಚ್ಚಿನವರಿಗೆ ಇಷ್ಟವಾಗುವುದಿಲ್ಲ. ಆದರೆ ಮೂಲಂಗಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುವ ವಿಚಾರ ಎಷ್ಟೋ ಜನರಿಗೆ ತಿಳಿದಿರುವುದಿಲ್ಲ.…
