‘ಅಭಿಮಾನ ಸ್ಟುಡಿಯೋದಲ್ಲಿ ಜಾಗ, ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ’ – ಭಾರತಿ ಮನವಿ ಸಿಎಂಗೆ.
ಬೆಂಗಳೂರು: ಅಭಿನವ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಸಮಾಧಿ ಕೆಡವಿದ ಪ್ರಕರಣದಿಂದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ, ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಅವರು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು…
