‘ರುಧ’ ಸಿನಿಮಾಗೆ ಭರ್ಜರಿ ಮುಹೂರ್ತ: ಅನು ಪ್ರಭಾಕರ್–ರಘು ಮುಖರ್ಜಿ ಕ್ಲ್ಯಾಪ್.

ಶರತ್ ಶಿಡ್ಲಘಟ್ಟ ನಿರ್ದೇಶನ ಮಾಡುತ್ತಿರುವ ‘ರುಧ’ ಸಿನಿಮಾಗೆ ಪುಟ್ಟರಾಜು ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಅನು ಪ್ರಭಾಕರ್ ಹಾಗೂ ರಘು ಮುಖರ್ಜಿ ಬಂದು…

 “ಟ್ಯಾಕ್ಸ್ ವಂಚನೆ ಆರೋಪ: ನಾಗಾರ್ಜುನ–ಅನ್ನಪೂರ್ಣ ಸ್ಟುಡಿಯೋಗೆ GHMC ಮತ್ತೊಂದು ಶಾಕ್!”

ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಈ ಹಿಂದೆ ನಾಗಾರ್ಜುನಗೆ ಸೇರಿದ ದೊಡ್ಡ ಕಲ್ಯಾಣ ಮಂಟಪವನ್ನು ನೊಟೀಸ್ ನೀಡಿ ನೆಲಸಮಗೊಳಿಸಿತ್ತು. ಸರ್ಕಾರದ ಕ್ರಮವನ್ನು…

 “27 ಕೋಟಿ ಟೈಟಲ್ ಲಾಂಚ್ ವ್ಯರ್ಥವಾಗುವುದಾ? ರಾಜಮೌಳಿ ‘ವಾರಣಾಸಿ’ ಶೀರ್ಷಿಕೆ ವಿವಾದ ಗರಿಗೆದರಿದೆ!”

ಎಸ್​ಎಸ್​ ರಾಜಮೌಳಿ ನಿರ್ದೇಶನದ ಮುಂದಿನ ಸಿನಿಮಾಗೆ ‘ವಾರಣಾಸಿ’ ಎಂದು ಟೈಟಲ್ ಇಡಲಾಗಿದೆ. ಈ ಟೈಟಲ್​ನ ಇತ್ತೀಚೆಗೆ ಅದ್ದೂರಿಯಾಗಿ ಲಾಂಚ್ ಮಾಡಲಾಯಿತು. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್…

“ಉಪೇಂದ್ರ: ‘AKT’ ಸಿನಿಮಾ ನಾಯಕ ನೀವು, ಅಭಿಮಾನಿಗಳ ಸಿನಿಮಾ ಅಭಿಮಾನಿಗಳಿಗಾಗಿ”.

ಸೂಪರ್ ಸ್ಟಾರ್ ಉಪೇಂದ್ರ ಅವರು ತೆಲುಗು ಸಿನಿಮಾ ‘ಆಂಧ್ರ ಕಿಂಗ್ ತಾಲ್ಲೂಕ’ (ಎಕೆಟಿ)ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ ಉಪೇಂದ್ರ ಈ ಸಿನಿಮಾನಲ್ಲಿ ಸೂಪರ್ ಸ್ಟಾರ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ…

“ತೆಲುಗು ಬಿಟ್ಟು ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಪ್ರವೇಶ—ಬಾಲಕೃಷ್ಣಗೆ ದೇಶವ್ಯಾಪಿ ಯಶಸ್ಸು ಸಿಗುತ್ತದಾ?”

ನಂದಮೂರಿ ಬಾಲಕೃಷ್ಣತೆಲುಗು ಚಿತ್ರರಂಗದ ಸ್ಟಾರ್ ಹೀರೋ. ಅವರ ಸಿನಿಮಾಗಳಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಅವರ ಸಿನಿಮಾಗಳನ್ನು ಟ್ರೋಲ್ ಮಾಡುತ್ತಲೇ ಜನ ನೋಡುತ್ತಾರೆ ಖುಷಿ ಪಡುತ್ತಾರೆ. ಬಾಲಯ್ಯ ಈ…

ಮಾಜಿ ಸಂಬಂಧದ ಬಗ್ಗೆ ಮತ್ತೆ ಹೇಳಿಕೆ ನೀಡಿದ ರಶ್ಮಿಕಾ ಮಂದಣ್ಣ.

ರಶ್ಮಿಕಾ ಮಂದಣ್ಣ ತಾವು ವಿಜಯ್ ದೇವರಕೊಂಡ ಜೊತೆ ಪ್ರೀತಿಯಲ್ಲಿರುವ ವಿಷಯವನ್ನು ಬಹಿರಂಗಪಡಿಸಿದ್ದು, ಶೀಘ್ರವೇ ವಿಜಯ್ ದೇವರಕೊಂಡ ಜೊತೆಗೆ ವಿವಾಹ ಸಹ ಆಗುತ್ತಿದ್ದಾರೆ. ಆದರೆ ಈ ಖುಷಿಯ ಸಂದರ್ಭದಲ್ಲಿ ಸುಖಾ-ಸುಮ್ಮನೆ…

“ಪೈರಸಿ ಮಾಫಿಯಾ ವಿರುದ್ಧ ದೊಡ್ಡ ಸಾಧನೆ: ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಚಿರಂಜೀವಿ-ನಾಗಾರ್ಜುನ”.

ಮೆಗಾಸ್ಟಾರ್ ಚಿರಂಜೀವಿ ಚಿತ್ರರಂಗಕ್ಕೆ ಸಂಬಂಧಿಸಿದ ಯಾವುದೇ ಸಂಘ ಸಂಸ್ಥೆಗಳಲ್ಲಿ ಸ್ಥಾನಗಳನ್ನು ಹೊಂದಿಲ್ಲ. ಹಾಗಿದ್ದರೂ ಸಹ ಚಿತ್ರರಂಗದ ಪರವಾಗಿ ಒಂದಲ್ಲ ಒಂದು ಕೆಲಸಗಳಲ್ಲಿ ತೊಡಗಿಕೊಳ್ಳುತ್ತಲೇ ಇರುತ್ತಾರೆ. ಜಗನ್ ಸರ್ಕಾರದ ಅವಧಿಯಲ್ಲಿ ಜಗನ್…

ರಜನಿಕಾಂತ್ ಜೊತೆ ತೆರೆ ಹಂಚಿಕೊಳ್ಳಲು ಮೇಘನಾ ರಾಜ್ ರೆಡಿ? ‘ಜೈಲರ್ 2’ನಲ್ಲಿ ಪ್ರಮುಖ ಪಾತ್ರಕ್ಕೆ ಆಫರ್!

ನಟಿ ಮೇಘನಾ ರಾಜ್ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದ ನಂತರ ಅವರ ಜೀವನದಲ್ಲಿ ಸಾಕಷ್ಟು ಏರಿಳಿತಗಳು ಉಂಟಾದವು. ಅದೆಲ್ಲವನ್ನೂ ಮೆಟ್ಟಿ…

ರಾಜಮೌಳಿ–ಮಹೇಶ್ ಬಾಬು ‘ಗ್ಲೋಬ್ ಟ್ರೋಟರ್’ ರಿಲೀಸ್ ಡೇಟ್ ಲೀಕ್! ಸಿನಿಮಾ ನೋಡಲು ಇನ್ನೂ ಎಷ್ಟು ವರ್ಷ ಕಾಯಬೇಕು?

ರಾಜಮೌಳಿ ನಿರ್ದೇಶಿಸುತ್ತಿರುವ ಹೊಸ ಸಿನಿಮಾಕ್ಕೆ ತಾತ್ಕಾಲಿಕವಾಗಿ ‘ಗ್ಲೋಬ್ ಟ್ರೋಟೆರ್’ ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಹೆಸರು ಇಂದು ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಹಿರಂಗಗೊಳ್ಳಲಿದೆ. ಮಾತ್ರವಲ್ಲದೆ, ಸಿನಿಮಾದ ಮೊದಲ ಟೀಸರ್…

 “ಕನ್ನಡ ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ”.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ…