‘ಕಾಟೇರ’ ಒಟ್ಟಾರೆ ಕಲೆಕ್ಷನ್​ ದಾಖಲೆ ಮುರಿಯಲು ‘ಸು ಫ್ರಮ್ ಸೋ’ಗೆ ಬೇಕು ಕೆಲವೇ ಕೋಟಿ.

 ‘ಸು ಫ್ರಮ್ ಸೋ’ ಚಿತ್ರ ಬಿಡುಗಡೆಯಾಗಿ 17 ದಿನ ಕಳೆದಿದೆ. ಈ ಅವಧಿಯಲ್ಲಿ ಸಿನಿಮಾ ಅದ್ಭುತ ಕಲೆಕ್ಷನ್ ಮಾಡಿದೆ. ಈ ಚಿತ್ರವು ದರ್ಶನ್ ನಟನೆಯ ಕಾಟೇರ ಚಿತ್ರದ…

ಕಾರ್ಮಿಕರೊಟ್ಟಿಗೆ ಮಾತುಕತೆಗೆ ಮುಂದಾದ ಫಿಲಂ ಚೇಂಬರ್, ಅಂತ್ಯವಾಗುವುದೇ ಪ್ರತಿಭಟನೆ.

ಕಳೆದ ಒಂದು ವಾರದಿಂದ ತೆಲುಗು ಸಿನಿಮಾಗಳ ಚಿತ್ರೀಕರಣಗಳು ಬಂದ್ ಆಗಿವೆ. ತೆಲುಗು ಸಿನಿಮಾ ಕಾರ್ಮಿಕರುಗಳು ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ತೆಲುಗು ಫಿಲಂ ಚೇಂಬರ್…

ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ

ನಟ ಮನೋರಂಜನ್ ರವಿಚಂದ್ರನ್ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದು ಅವರ 5ನೇ ಸಿನಿಮಾ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಮನು…

Su From So ನಿರ್ದೇಶಕರ ಸರಳತೆ ಬಗ್ಗೆ ಭಾವ Pushparaj ಹೇಳೋದೇನು?

ಸೂಪರ್ ಹಿಟ್ ಆಗಿರುವ ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಬಾವ ಪಾತ್ರವನ್ನು ಮಾಡಿ ಪುಷ್ಪರಾಜ್ ಬೊಳ್ಳಾರ್ ಅವರು ಫೇಮಸ್ ಆಗಿದ್ದಾರೆ. ರಾಜ್ ಬಿ. ಶೆಟ್ಟಿ, ಜೆ.ಪಿ. ತುಮಿನಾಡ್ ಮುಂತಾದವರ ಜೊತೆಗೆ…

ವಿಷ್ಣು ಸಮಾಧಿ ಸ್ಥಳ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಲು ರೆಡಿ: Sudeep

ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿರುವ ವಿಚಾರದ ಬಗ್ಗೆ ಕಿಚ್ಚ ಸುದೀಪ್, ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. ಸಮಾಧಿ ಇದ್ದ ಸ್ಥಳವನ್ನು ಸಂಬಂಧಿಸಿದವರಿಂದ ಹಣ ಕೊಟ್ಟು ಖರೀದಿ ಮಾಡಿ…

Vishnuvardhan ಸಮಾಧಿ ನೆಲಸಮ: ನಿಜಕ್ಕೂ ಆ ಜಾಗ ಯಾರದ್ದು? ಅದರ ಇತಿಹಾಸವೇನು?

ಬೆಂಗಳೂರು: ವಿಷ್ಣುವರ್ಧನ್ ಪುಣ್ಯಭೂಮಿಯನ್ನು ಬಾಲಣ್ಣ ಕುಟುಂಬದ ಸದಸ್ಯರು ನೆಲಸಮಗೊಳಿಸಿದ್ದಾರೆ. ಕನ್ನಡ ಚಿತ್ರರಂಗದ ಮೇರು ನಟನ ಸಮಾಧಿ ನೆಲಸಮವಾಗಿರುವುದು ಚಿತ್ರರಂಗಕ್ಕೆ ಆಘಾತ ತಂದಿದೆ. ವಿಷ್ಣುವರ್ಧನ್ ಅಭಿಮಾನಿಗಳು ಸಹ ಈ ಬಗ್ಗೆ…

ಆಗಸ್ಟ್ 14ರಂದು ಚಿತ್ರಮಂದಿರಗಳಲ್ಲಿ ರಾರಾಜಿಸಲಿದೆ ‘ಬಾಹುಬಲಿ: ದಿ ಎಪಿಕ್’ ಟೀಸರ್.

ಚಿತ್ರಮಂದಿರಗಳಲ್ಲಿ ಮತ್ತೊಮ್ಮೆ ‘ಬಾಹುಬಲಿ’ ಸಿನಿಮಾವನ್ನು ನೋಡುವ ಅವಕಾಶ ಸಿಗುತ್ತಿದೆ. ಈ ಬಾರಿ ಹೊಸ ಟ್ವಿಸ್ಟ್ ಏನೆಂದರೆ, 2 ಪಾರ್ಟ್​​ಗಳನ್ನು ಸೇರಿಸಿ ಒಟ್ಟಿಗೆ ಬಿಡುಗಡೆ ಮಾಡಲಾಗುತ್ತಿದೆ. ಈ ವರ್ಷನ್​​ಗೆ…

Virat Kohli, ರೋಹಿತ್ ಶರ್ಮಾಗೆ ದೇಶೀಯ ಅಂಗಳದಲ್ಲಿ ಅಗ್ನಿ ಪರೀಕ್ಷೆ.

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವುದನ್ನು ನೋಡಲು ಅಕ್ಟೋಬರ್​ವರೆಗೆ ಕಾಯಲೇಬೇಕು. ಅಂದರೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂಲಕ ಕಂಬ್ಯಾಕ್…

ಕಾನೂನಿನ ಪ್ರಕಾರವೇ Vishnuvardhan Samadhi ನೆಲಸಮ ಆಗಿದೆ: Rangayana Raghu

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿದ ಘಟನೆ ಬಗ್ಗೆ ಕನ್ನಡ ಚಿತ್ರರಂಗದ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಹಿರಿಯ ನಟ ರಂಗಾಯಣ ರಘು ಅವರು ಕೂಡ ಈ…

ವಿಷ್ಣುವರ್ಧನ್ ಸಮಾಧಿ ನೆಲಸಮ: Dhruva Sarja ಹೇಳಿದ್ದೇನು?

 ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಇದು ವಿಷ್ಣುವರ್ಧನ್ ಅಭಿಮಾನಿಗಳಿಗೆ ತೀವ್ರ ಆಕ್ರೋಶ ತಂದಿದೆ. ಆದರೆ ಅಭಿಮಾನಿಗಳು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ವಿಷ್ಣು ಸಮಾಧಿ ಧ್ವಂಸದ…