Mahesh Babu ಬರ್ತ್​ಡೇ ದಿನ ಅರ್ಧ ಪೋಸ್ಟರ್​ ಬಿಟ್ಟು ಅಭಿಮಾನಿಗಳಿಗೆ ಪತ್ರ ಬರೆದ ರಾಜಮೌಳಿ.

ಮಹೇಶ್ ಬಾಬು ಅವರ ಜನ್ಮದಿನದಂದು, ನಿರೀಕ್ಷೆಯಂತೆ ‘SSMB29’ ಚಿತ್ರದ ಬಗ್ಗೆ ಮಾಹಿತಿ ಬಹಿರಂಗಗೊಳ್ಳಲಿಲ್ಲ. ಆದರೆ, ನಿರ್ದೇಶಕ ರಾಜಮೌಳಿ ಅವರು ನವೆಂಬರ್ 2025ರಲ್ಲಿ ಚಿತ್ರದ ಕುರಿತು ಪ್ರಮುಖ ಮಾಹಿತಿಯನ್ನು…

‘ಎಲ್ಲವೂ ಕೋರ್ಟ್ನಲ್ಲಿ ಇತ್ಯರ್ಥ ಆಗುತ್ತೆ’; 3 ಕೋಟಿ ರೂ. ವಂಚನೆ ಆರೋಪಕ್ಕೆ Dhruv Sarja ಸ್ಪಷ್ಟನೆ.

ಧ್ರುವ ಸರ್ಜಾ ವಿರುದ್ಧ ಈಗ 3 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. 2016ರ ಜಗ್ಗು ದಾದ ಸಿನಿಮಾ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ…

ಅದೇ ಜಾಗದಲ್ಲಿ Vishnuvardhan ಪುಣ್ಯಭೂಮಿ ಆಗಬೇಕು: ಫ್ಯಾನ್ಸ್ ಪ್ರತಿಭಟನೆ.

ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಹಾಗಾಗಿ ಅಭಿಮಾನ್ ಸ್ಟುಡಿಯೋ ಬಳಿ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಅದೇ ಜಾಗದಲ್ಲಿ ವಿಷ್ಣುವರ್ಧನ್ ಅವರ ಪುಣ್ಯಭೂಮಿ ಆಗಬೇಕು ಎಂದು…

500 ಕೋಟಿ ಕ್ಲಬ್ ಸೇರಿದ ‘ಸೈಯಾರ’ ಮೇಲೆ ಕೃತಿಚೌರ್ಯದ ಆರೋಪ.

ಬಾಲಿವುಡ್ ಚಿತ್ರ ‘ಸೈಯಾರ’ 500 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ದೊಡ್ಡ ಯಶಸ್ಸು ಕಂಡಿದೆ. ಚಿತ್ರದ ನಟ-ನಟಿಯರು ರಾತ್ರೋರಾತ್ರಿ ಸ್ಟಾರ್ ಆಗಿದ್ದಾರೆ. ಆದರೆ, ಈ ಚಿತ್ರ…

Vishnuvardhan ಸಮಾಧಿನೆಲಸಮ, ಅಭಿಮಾನಿಗಳಆಕ್ರೋಶ.

ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣುವರ್ಧನ್  ಅವರ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಿದ್ದು, ಇದೀಗ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ನಿರ್ಮಿಸಲಾಗಿತ್ತು. ಆದರೆ ಅಭಿಮಾನ್…

ರವಿಶಂಕರ ಗುರೂಜಿ ಪಾತ್ರದಲ್ಲಿ ವಿಕ್ರಾಂತ್ ಮಾಸ್ಸಿ, ಚಿತ್ರೀಕರಣ ಶುರು

ಜನಪ್ರಿಯ ಧಾರ್ಮಿಕ ಗುರು, ವಿಶ್ವ ಶಾಂತಿ ಪ್ರತಿಪಾದಕ ರವಿ ಶಂಕರ್ ಗುರೂಜಿ ಜೀವನ ಆಧರಿಸಿದ ಸಿನಿಮಾ ಒಂದು ಸೆಟ್ಟೇರಿದೆ. ಸಿನಿಮಾದ ಚಿತ್ರೀಕರಣ ಕೊಲಂಬಿಯಾನಲ್ಲಿ ಶುರುವಾಗಿದ್ದು, ತಮ್ಮ ಅತ್ಯುತ್ತಮ…

‘ಕರಾವಳಿ’ಯಲ್ಲಿ ಮಹಾವೀರನಾದ ‘ಕರುಣಾಕರ ಗುರೂಜಿ’ ಟೀಸರ್ ಬಿಡುಗಡೆ..! || Karunakara Guruji

ಪ್ರಜ್ವಲ್ ದೇವರಾಜ್ ನಟಿಸಿ ಗುರುದತ್ ಗಾಣಿಗ ನಿರ್ದೇಶನ ಮಾಡುತ್ತಿರುವ ‘ಕರಾವಳಿ’ ಸಿನಿಮಾ ಪ್ರಾರಂಭವಾದಾಗಿನಿಂದಲೂ ಗಮನ ಸೆಳೆಯುತ್ತಲೇ ಬಂದಿದೆ. ಅದ್ಭುತ ಪೋಸ್ಟರ್ಗಳು, ಟೀಸರ್ಗಳ ಮೂಲಕ ಸಿನಿಮಾ ಈಗಾಗಲೇ ಸಿನಿ…

ಮತ್ತೆ ವಿವಾದದಲ್ಲಿ Kamal Haasan, ತಮಿಳುನಾಡಿನಲ್ಲಿ ಸಿನಿಮಾ ನಿಷೇಧಕ್ಕೆ ಆಗ್ರಹ.

ಕಮಲ್ ಹಾಸನ್ ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತಲೂ ವಿವಾದಗಳಿಂದಲೇ ಹೆಚ್ಚಾಗಿ ಸುದ್ದಿ ಆಗುತ್ತಿದ್ದಾರೆ. ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಸಮಯದಲ್ಲಿ ಕಮಲ್ ಹಾಸನ್ ಆಡಿದ್ದ ಮಾತುಗಳು ಕರ್ನಾಟಕದಲ್ಲಿ ಕಿಚ್ಚು…

‘ನಾನು ದರ್ಶನ್ ಪರ ಮಾತನಾಡಿದವಳೇ, ಸುದೀಪ್ ಅಭಿಮಾನಿ ಅಂತ ಟಾರ್ಗೆಟ್ ಮಾಡ್ತಾರೆ’; Sonu Shetty

ಸೋನು ಶೆಟ್ಟಿ ಸದ್ಯ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ‘ದರ್ಶನ್ ರೌಡಿ ಆಗಿರಬೇಕಿತ್ತು, ತಪ್ಪಾಗಿ ಹೀರೋ ಆಗಿದ್ದಾರೆ’ ಎಂದು ವಿವಾದ ಮಾಡಿಕೊಂಡಿದ್ದರು. ಆ ಬಳಿಕ ದರ್ಶನ್ ಫ್ಯಾನ್ಸ್ ಸೋನು…

ದೊಡ್ಡ ನಿರ್ಮಾಪಕರ ಮಗ ಎಂಬ ಗರ್ವ ಇರಲಿಲ್ಲ: ಸಂತೋಷ್ ನಿಧನಕ್ಕೆ Chandrachud ಕಂಬನಿ.

ಕನ್ನಡ ಚಿತ್ರರಂಗದಲ್ಲಿ ದೊಡ್ಡ ನಟನಾಗಿ ಬೆಳೆಯಬೇಕು ಎಂದು ಕನಸು ಕಂಡಿದ್ದ ಸಂತೋಷ್ ಬಾಲರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ‘ಗಣಪ’, ‘ಕರಿಯ 2’ ಮುಂತಾದ ಸಿನಿಮಾಗಳ ಮೂಲಕ ಅವರು…