‘ಬ್ರ್ಯಾಟ್’ ಟ್ರೇಲರ್ ಲಾಂಚ್ ಮಾಡಿದ ಕಿಚ್ಚ ಸುದೀಪ್ | ಪ್ಯಾನ್ ಇಂಡಿಯಾ ಟಚ್ ಇಟ್ಟುಕೊಂಡ ಹೊಸ ಪ್ರಯೋಗ.
ನಟ ಡಾರ್ಲಿಂಗ್ ಕೃಷ್ಣ ಮತ್ತು ನಿರ್ದೇಶಕ ಶಶಾಂಕ್ ಅವರದ್ದು ಹಿಟ್ ಕಾಂಬಿನೇಷನ್. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಿಂದ ಯಶಸ್ಸು ಕಂಡಿದ್ದ ಅವರಿಬ್ಬರು ಈಗ ‘ಬ್ರ್ಯಾಟ್’ ಸಿನಿಮಾ ಮಾಡಿದ್ದಾರೆ. ಈಗಾಗಲೇ ‘ನಾನೇ…
