ವಿದ್ಯಾರ್ಥಿನಿ ಕೊ* ಕೇಸ್: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು | Murder Case

ಚಿತ್ರದುರ್ಗ: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್ನಿಂದಲೇ ವಿದ್ಯಾರ್ಥಿನಿ ವರ್ಷಿತಾ(19) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್ಪಿ ಪಿ.ದಿನಕರ್, ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್, ಪಿಎಸ್ಐ ಸುರೇಶ್ ನೇತೃತ್ವದಲ್ಲಿ…

ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​ ಭೇದಿಸಿದ ಪೊಲೀಸ್​​​: 6 ವರ್ಷದ ನಂತ್ರ ಆರೋಪಿಗಳ ಬಂಧನ. | Murder Case

ಚಿಕ್ಕಬಳ್ಳಾಪುರ: ಹಳೆ ದ್ವೇಷ ಹಿನ್ನಲೆ 27 ವರ್ಷದ ಯುವಕನನ್ನು ಕೊಲೆಮಾಡಿ ಆರಾಮವಾಗಿದ್ದ ಆರೋಪಿಗಳು ಇದೀಗ ಕಂಬಿ ಎಣಿಸುವಂತಾಗಿದೆ. ಆ ಮೂಲಕ ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​…

ರೀಲ್ಸ್ ಮಾಡಲು ಹೋಗಿ ಟ್ರ್ಯಾಕ್ಟರ್ ಪಲ್ಟಿ, ಯುವಕ ಸ್ಥಳದಲ್ಲೇ ಸಾ*.

ಹಾಸನ : ಯುವಕನೊಬ್ಬ ರೀಲ್ಸ್ ಮಾಡುವುದಕ್ಕೆಂದು ಕಡಿದಾದ ಇಳಿಜಾರಿನ ತಿರುವಿನಲ್ಲಿ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ ಪರಿಣಾಮ ಅದು ಪಲ್ಟಿಯಾಗಿ ಅದರಡಿ ಸಿಲುಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಅರಕಲಗೂಡು…

ಟೀಚರ್ ಹೊಡೆದಿದ್ದಕ್ಕೆ ಬೇಸರ, ಶಿಕ್ಷಕರ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿ.

ರುದ್ರಪುರ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಮನಸ್ಥಿತಿ ತೀರಾ ಸೂಕ್ಷ್ಮವಾಗುತ್ತಾ ಹೋಗುತ್ತಿದೆ. ಪೋಷಕರಾಗಲಿ, ಶಿಕ್ಷಕ ರಾಗಲಿ ಏನೂ ಹೇಳುವಂತಿಲ್ಲ, ಬುದ್ಧಿ ಹೇಳುವಂತಿಲ್ಲ, ಒಂದು ಪೆಟ್ಟು ಹೊಡೆಯುವಂತೆಯೂ ಇಲ್ಲ. ಅದನ್ನೇ…

ಕಿವಿಗೆ ಇಯರ್ ಫೋನ್ ಸಿಕ್ಕಿಸಿಕೊಂಡು ರೈಲ್ವೆ ಹಳಿ ಮೇಲೆ ನಡೆಯುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ಇಬ್ಬರು ಸಾ*.

ಲಕ್ನೋ: ಕಿವಿಗೆ ಇಯರ್ ಫೋನ್ ಸಿಕ್ಕಿಸಿಕೊಂಡು ರೈಲ್ವೆ ಹಳಿ ಮೇಲೆ ನಡೆಯುತ್ತಿದ್ದ ಇಬ್ಬರ ಮೇಲೆ ರೈಲು ಹರಿದು ಇಬ್ಬರೂ ಸ್ಥಳದಲ್ಲೇ ಪ್ರಾಣಬಿಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಲಕ್ನೋದ…

ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದಾಗ ಕುಮಾರ್ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು: ದರ್ಶನ್, ಬಿದರೆ ಗ್ರಾಮದ ನಿವಾಸಿ.

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಎಸ್ ಬಿದರೆ ಗ್ರಾಮದಲ್ಲಿ ಕುಮಾರ್ ಎನ್ನುವವರ ಭೀಕರ ಕೊಲೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ದರ್ಶನ್ ಹೆಸರಿನ ವ್ಯಕ್ತಿ, ಕೆಳಗೆ ಬಿದ್ದಿದ್ದ…

ಧರ್ಮಸ್ಥಳ ಕೇಸಿಗೆ ಟ್ವಿಸ್ಟ್! ಅನಾಮಿಕನ ಮುಖವಾಡ ಕಳಚಿದ ಗೆಳೆಯ ರಾಜು.

ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಅನಾಮಿಕ ಮಾಸ್ಕ್ ಮ್ಯಾನ್ ಆರೋಪ ಮಾಡಿದ್ದು, ಈ ಸಂಬಂಧ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ತೋರಿಸಿದ ಸ್ಥಳಗಳಲ್ಲಿ ಅಗೆದು…

ಎಳನೀರು ಕದ್ದಿದ್ದಾನೆಂದು ಮನಸೋ ಇಚ್ಛೆ ಹ*: ವ್ಯಕ್ತಿ ಸಾ*, ಇಬ್ಬರ ಬಂಧನ. | FIR

ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ…

ಧರ್ಮಸ್ಥಳ ಕೇಸ್: ‘ಸುಜಾತಾ ಭಟ್ ತೋರಿಸಿದ್ದು ಅನನ್ಯಾ ಫೋಟೊ ಅಲ್ಲ’! ಮತ್ಯಾರದ್ದು?

ಕೊಡಗು: ಸುಜಾತ ಭಟ್ ತೋರಿಸಿದ್ದು ಅನನ್ಯ ಫೋಟೋ ಅಲ್ಲ, ಅದು ನನ್ನ ವಾಸಂತಿ ಸಹೋದರಿ ಫೋಟೋ ಎಂದು ವಾಸಂತಿ ಸಹೋದರ ಎಂ.ವಿಜಯ್ ಹೇಳಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ…

SSLCಯಲ್ಲಿ ಶೇ 94 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ವಿವಾಹ ಯತ್ನ, ಸಹಾಯವಾಣಿಗೆ ಕರೆ ಮಾಡಿ ದಿಟ್ಟತನ ಮೆರೆದ ಬಾಲಕಿ.

ಬಳ್ಳಾರಿ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ…