Honeytrap ಜಾಲಕ್ಕೆ ಬೀಳಿಸಿ ವಸೂಲಿ ಮಾಡ್ತಿದ್ದ ಜೋಡಿ ಲಾಡ್ಜ್ ನಲ್ಲಿ ಸಿಕ್ಕಿಬಿತ್ತು..?
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ಗೆ ಹನಿಟ್ರ್ಯಾಪ್ ಮಾಡಿ ಪರಾರಿಯಾಗಿದ್ದ ಜೋಡಿಯನ್ನು ಬಂಧಿಸುವಲ್ಲಿ ಬೈಲಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹನಿಟ್ರ್ಯಾಪ್ ಮಾಡಿ…
