ಮೈಸೂರು || ಬಟ್ಟೆ ವ್ಯಾಪಾರಿಯ Honeytrapped : ₹10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ Police ಕಾನ್ಸ್ಟೇಬಲ್

ಮೈಸೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಬೈಲುಕುಪ್ಪೆ ಠಾಣೆ ಪೊಲೀಸರು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶಿವಣ್ಣ ಎಂಬಾತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ…

ನಕಲಿ ನೋಟು ಪ್ರಿಂಟ್ ಮಾಡಿದ್ದ ಯುವಕ ಪೊಲೀಸ್ ವಶಕ್ಕೆ

ಬೆಂಗಳೂರು: ಹೋಟೆಲ್ ರೂಮ್ನಲ್ಲಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಷ್ ಮಾಲಿ (23) ಬಂಧಿತ ಆರೋಪಿ. ಟಸ್ಕರ್ ಟೌನ್ನಲ್ಲಿರುವ…

ಬಳ್ಳಾರಿ || ಚುನಾವಣೆಗೆ Valmiki money ಬಳಕೆ; ಮತದಾರರಿಗೆ ತಲಾ 200 ರೂ. ಹಂಚಿಕೆ – ಯಾವ ಕ್ಷೇತ್ರಕ್ಕೆ ಎಷ್ಟು?

ಬಳ್ಳಾರಿ/ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಿಕೊಂಡಿರುವ ಆರೋಪದಡಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ (ED)…

ಹಾಸನ || ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊ*ದ ತಾಯಿ

ಹಾಸನ: ತಾಯಿಯೊಬ್ಬಳು ತನ್ನ ಆರು ವರ್ಷದ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊಲೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದ…

ಗಾ*ಜಾ, ಹೆರಾಯಿನ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಜಿಗಣಿ ಪೊಲೀಸರು

ಆನೇಕಲ್, ಬೆಂಗಳೂರು: ತಾಲೂಕಿನ ಬುಕ್ಕಸಾಗರ ಕೆರೆ ಬಳಿ ಗಾಂಜಾ, ಹೆರಾಯಿನ್ ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಜಿಗಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾದ…

ಚಪ್ಪಲಿಯಿಂದ ಹೊಡೆದಿದ್ದು ತುಂಬಾ ಬೇಜಾರಾಗಿದೆ, ಯಾವ್ದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ: Auto driver

ಬೆಂಗಳೂರು: ಚಪ್ಪಲಿಯಿಂದ ಹೊಡೆದಾಗ ನನ್ನ ಮನಸ್ಸಿಗೆ ತುಂಬಾ ಬೇಜಾರಾಗಿದೆ, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯಲ್ಲ ಎಂದು ಹಿಂದಿ ಮಹಿಳೆಯಿಂದ ಹಲ್ಲೆಗೊಳಗಾದ ಆಟೋ ಚಾಲಕ ಲೋಕೇಶ್ ಹೇಳಿದ್ದಾರೆ…

IPL ಟಿಕೆಟ್ ಮಾರಾಟ ದಂಧೆ: ಇಬ್ಬರು ಪೊಲೀಸರು ಸೇರಿದಂತೆ ನಾಲ್ವರ ಬಂಧನ

ಬೆಂಗಳೂರು: ಮೇ 17 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯದ ಐಪಿಎಲ್ ಟಿಕೆಟ್ಗಳನ್ನುಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು…

auto ಖರೀದಿಸಲು ಅಜ್ಜಿ ಮನೆ ದೋಚಿದ ಮೊಮ್ಮಗ

ಬೆಂಗಳೂರು: ಆಟೋ ರಿಕ್ಷಾ ಖರೀದಿಸಲು ಅಜ್ಜಿ ಮನೆಯ ಚಿನ್ನಾಭರಣ ದೋಚಿದ್ದ ಮಿಥುನ್ (23) ಎಂಬ ಆರೋಪಿಯನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯಾನಂದ ಲೇಔಟ್ನ ನಿವಾಸಿ…

ಉತ್ತರಪ್ರದೇಶ || ಚಾಲಾಕಿ ಕಳ್ಳತನ : ಹಂತ ಹಂತವಾಗಿ 19 kg gold ಎಗರಿಸಿದ ಖದೀಮ

ಉತ್ತರಪ್ರದೇಶ: ಆಭರಣ ಅಂಗಡಿಯಿಂದ ಸುಮಾರು 19 ಕೆಜಿ ಚಿನ್ನವನ್ನು ಕಳವು ಮಾಡಿರುವ ಪ್ರಕರಣ ಉತ್ತರಪ್ರದೇಶದಲ್ಲಿ ನಡೆದಿದೆ. ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಹಳೆಯ ಉದ್ಯೋಗಿ ವಿರುದ್ಧ…