ಬೆಂಗಳೂರು || ಬೆಂಗಳೂರಿಗೆ ಎಂಟ್ರಿ ಕೊಟ್ಟ ಖತರ್ನಾಕ್ ಕಳ್ಳರ ಗ್ಯಾಂಗ್, ಸಿನಿಮಾ ಸ್ಟೈಲ್ನಲ್ಲಿ ಕಳ್ಳತನ!
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ಹಾಗೂ ಕಾರು ಚಾಲನೆ ಮಾಡುವವರೊಂದಿಗೆ ಜಗಳ / ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ…
ನಿಮ್ಮಿಂದ ನಿಮಗಾಗಿ | Pragathi Media Networks Venture
Explore the darker side of society in our “Crime” section, where we report on the latest incidents, investigations, and legal developments. From breaking news on high-profile cases to in-depth coverage of criminal activities, you’ll find comprehensive reporting that delves into the facts and uncovers the truth
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ಹಾಗೂ ಕಾರು ಚಾಲನೆ ಮಾಡುವವರೊಂದಿಗೆ ಜಗಳ / ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ…
ಬೆಳಗಾವಿ : ಮಕ್ಕಳ ಮಾರಾಟ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತೆ ಬೆಳಗಾವಿಯಲ್ಲಿ ಸದ್ದು ಮಾಡುತ್ತಿವೆ. ಕಳೆದ ಮೂರು ತಿಂಗಳುಗಳಲ್ಲಿ ಮಕ್ಕಳ ಕಳ್ಳಸಾಗಣೆ ಸಂಬಂಧಿತ ಮೂರು ಪ್ರಕರಣಗಳು ಬೆಳಕಿಗೆ…
ಬೆಂಗಳೂರು : ವ್ಹೀಲಿಂಗ್ ಮಾಡುವುದು ಜೀವಕ್ಕೆ ಅಪಾಯಕಾರಿ ಎಂದು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ ಎಚ್ಚೆತ್ತುಕೊಳ್ಳದ ಸವಾರರ ಮೇಲೆ ಸಮರ ಸಾರುತ್ತಿರುವ ಟ್ರಾಫಿಕ್ ಪೊಲೀಸರು 2024ರಲ್ಲಿ 532 ಪ್ರಕರಣ…
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಯಲ್ಲಿ ದರೋಡೆ ಯತ್ನ ನಡೆದಿದ್ದು, ಈ ವೇಳೆ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಕಳ್ಳರು…
ಮೀರತ್(ಉತ್ತರ ಪ್ರದೇಶ): ಪತಿ, ಪತ್ನಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಹತ್ಯೆಗೈದ ಭಯಾನಕ ಘಟನೆ ಉತ್ತರ ಪ್ರದೇಶದ ಮೀರತ್‌ನ ಲಿಸಡಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಪೀಣ್ಯದಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹತ್ಯೆಯಾದ ಮಹಿಳೆ ಆರೋಪಿ ಗಂಗರಾಜು ಪತ್ನಿಯೇ ಅಲ್ಲ, ಇಬ್ಬರೂ ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು…
ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಆಸ್ಟಿನ್ ಟೌನ್‍ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಪೇದೆಯನ್ನು ಬಳ್ಳಾರಿ ಮೂಲದ…
ಬೆಂಗಳೂರು: ಡಿಕೆ ಬ್ರದರ್ಸ್ ತಂಗಿ ಎಂದು ಹೇಳಿಕೊಂಡು ವಂಚಿಸಿದ್ದ ಐಶ್ವರ್ಯ ಗೌಡ ವಂಚನೆ ಕಹಾನಿ ಬಗೆದಷ್ಟು ಬಯಲಾಗ್ತಿದೆ. ಈಕೆಯನ್ನ ನಂಬಿ ಕೋಟಿ ಕೋಟಿ ಹಣ ನೀಡಿದವರು ಕಂಗಾಲಾಗಿದ್ದಾರೆ.…
ದೆಹಲಿ : ದೆಹಲಿಯಲ್ಲಿ ಶಾಲಾ ಸಹಪಾಠಿಗಳೊಂದಿಗೆ ಜಗಳವಾಡಿ 7ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. 14 ವರ್ಷದ 7 ನೇ ತರಗತಿಯ ವಿದ್ಯಾರ್ಥಿ ಇಶು…
ಕೋಟ್ಯಂತರ ರೂಪಾಯಿ ಚಿನ್ನ ವಂಚನೆ ಕೇಸ್‌ನಲ್ಲಿ ಸಿಲುಕಿಕೊಂಡಿರುವ ಆರೋಪಿ ಐಶ್ವರ್ಯ ಗೌಡ ಅವರ ಬಗ್ಗೆ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಮೊದಲಿಗೆ ಐಶ್ವರ್ಯ ಗೌಡ ಮಾಜಿ ಸಂಸದ…