ಅಮ್ರೋಹಾದಲ್ಲಿ ಭೀಕರ ರಸ್ತೆ ದುರಂತ – 4 MBBS ವಿದ್ಯಾರ್ಥಿಗಳು ಸಾ*ವು.

ಉತ್ತರ ಪ್ರದೇಶ : ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ನಿಲ್ಲಿಸಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಎಂಬಿಬಿಎಸ್…

ದರ್ಶನ್-ರೇಣುಕಾಸ್ವಾಮಿ ಕೇಸ್: ಡಿ. 17ರಿಂದ ಸಾಕ್ಷಿ ವಿಚಾರಣೆ ಆರಂಭ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಈಗ ಪ್ರಮುಖ ಘಟ್ಟಕ್ಕೆ ಬಂದಿದೆ. ನಟ ದರ್ಶನ್ ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈಗಾಗಲೇ ದೋಷಾರೋಪಣೆ ನಿಗದಿ ಪ್ರಕ್ರಿಯೆ…

ರೈಲ್ವೇ ಉದ್ಯೋಗದ ಹೆಸರಿನಲ್ಲಿ 1.50 ಕೋಟಿ ವಂಚನೆ..

ವಿಜಯಪುರ : ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ ಎಂಬ ಮಾತಿದೆ. ಇದಕ್ಕೆ ಸರಿ ಹೊಂದುವ ಘಟನೆಯೊಂದು ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕೇಂದ್ರ ಸರ್ಕಾರದ ರೆಲ್ವೇ ಇಲಾಖೆಯಲ್ಲಿ…

ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಯುವ ಮುಖಂಡನಿಗೆ ಚಾಕು ಇರಿತ.

ಚಾಮರಾಜನಗರ : ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ ಯುವ ಮುಖಂಡನಿಗೆ ಚಾಕುವಿನಿಂದ ಇರಿದಿರುವಂತಹ   ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿಯಲ್ಲಿ ನಡೆದಿದೆ. ತೇರಂಬಳ್ಳಿ ಗ್ರಾಮದ ರಾಜಣ್ಣ ಎಂಬ ವ್ಯಕ್ತಿಯಿಂದ…

ದೆಹಲಿ-ಡೆಹ್ರಾಡೂನ್ ಎಕ್ಸ್​ಪ್ರೆಸ್​ ವೇನಲ್ಲಿ ಕಳ್ಳರ ದಾಳಿ.

ನವದೆಹಲಿ : ದೆಹಲಿ-ಡೆಹ್ರಾಡೂನ್ ಎಕ್ಸ್​ಪ್ರೆಸ್​ ವೇಯಲ್ಲಿ ಪ್ರಾಯೋಗಿಕ ಸಂಚಾರ ಆರಂಭಗೊಂಡಿದೆ. ಆದರೆ ಸಂಚಾರಕ್ಕೆ ಮುಕ್ತವಾಗುತ್ತಿದ್ದಂತೆ ಈ ಮಾರ್ಗದಲ್ಲಿ ಮೊದಲು ಬಂದಿದ್ದೇ ಕಳ್ಳರು. ಯಾಕೆಂದರೆ ಎರಡೇ ದಿನಗಳಲ್ಲಿ ಅಲ್ಲಿದ್ದ…

ಹೊಸ ವರ್ಷದ ಮುನ್ನ ಬೆಂಗಳೂರು ಡ್ರಗ್ಸ್ ಬೇಟೆ.

ಬೆಂಗಳೂರು : ಹೊಸ ವರ್ಷದ ಸಂಭ್ರಮಕ್ಕೆ ಮುನ್ನ ಬೆಂಗಳೂರಿನಲ್ಲಿ ಸಿಸಿಬಿ ಮಾದಕ ವಸ್ತು ನಿಗ್ರಹ ದಳ ಭರ್ಜರಿ ದಾಳಿ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 28 ಕೋಟಿ…

ಉತ್ತರ ಪ್ರದೇಶದಲ್ಲಿ BLO ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನ.

ಮೀರತ್ : ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಾಗಿ ನೇಮಕಗೊಂಡಿದ್ದ ಬಿಎಲ್‌ಒ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ಮುರಳಿಪುರ ನಿವಾಸಿ 25…

ಮದುವೆಯ ಮರುದಿನವೇ ಮದುಮಗನ ದಾರುಣ ಸಾ*ವು.

ಶಿವಮೊಗ್ಗ : ಶಿವಮೊಗ್ಗ ಮೂಲದ ಯುವಕ ಮದುವೆಯಾದ ಮರುದಿನವೇ ಸಾವನ್ನಪ್ಪಿರುವ ಮನಕಲಕುವ ಘಟನೆ  ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದಲ್ಲಿ ನಡೆದಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ. …

ತಮಿಳುನಾಡಿನಲ್ಲಿ 2 ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ.

ಚೆನ್ನೈ : ತಮಿಳುನಾಡಿನಲ್ಲಿ ಎರಡು ಸರ್ಕಾರಿ ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ರಾಜ್ಯದ ಉತ್ತಂಗರೈ ಪಟ್ಟಣದ ಬಳಿ ಈ ಘಟನೆ…

ಕಾರು–ಟ್ರ್ಯಾಕ್ಟರ್ ಭೀಕರ ಡಿಕ್ಕಿ: ನಾಲ್ವರಿಗೆ ದುರ್ಮರಣ.

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್…