ಪ್ರೀತಿ ಹೆಸರಲ್ಲಿ ಮೋಸ ಮಾಡಿದ ಕಾಮುಕತೆ ಬಹಿರಂಗ.

ಗರ್ಭಿಣಿಯಾದ ನಂತರ ಕೈಕೊಟ್ಟ ಆರೋಪ: ಆರೋಪಿ ಬಂಧನ. ದೇವನಹಳ್ಳಿ: ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ…

ಪತ್ನಿಯ ಚಿಕಿತ್ಸೆಗೆ ಸಂಗ್ರಹಿಸಿದ್ದ ಸಾಲದ ಹಣ ದೋಚು!

ನೆಲಮಂಗಲದಲ್ಲಿ ಗಾಜು ಒಡೆದು ಕಾರಿನ ಬ್ಯಾಗ್ ಕಳ್ಳತನ ನೆಲಮಂಗಲ : ಪತ್ನಿಯ ಚಿಕಿತ್ಸೆಗೆಂದು ಸಂಗ್ರಹಿಸಿದ್ದ ಸಾಲದ ಹಣವನ್ನೇ ಕಳ್ಳರು  ದೋಚಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್…

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ.

ಯುವಕನ ಮೇಲೆ ಮಹಿಳೆಯನ್ನು ಮೋಸಮಾಡಿ ಗರ್ಭಪಾತಕ್ಕೆ ಪ್ರೇರಣೆಯ ಆರೋಪ. ದೇವನಹಳ್ಳಿ: ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ…

ರಾಜಸ್ಥಾನದಲ್ಲಿ ಮಹಿಳೆಯ ಕ್ರೂರ ಕೊ*.

6.5 ಲಕ್ಷ ಮೌಲ್ಯದ ಆಭರಣಗಳು ದೋಚಲ್ಪಟ್ಟಿವೆ ಜೈಪುರ: ಮಹಿಳೆಯಯನ್ನು ಕ್ರೂರವಾಗಿ ಕೊಲೆಮಾಡಿ, ಆಕೆಯ ಬಳಿ ಇದ್ದ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ದೋಚಿರುವ ಘಟನೆ…

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾ*ರ.

ಸಹಪಾಠಿಗಳೇ ಆರೋಪಿಗಳು, ಗರ್ಭಿಣಿಯಾದಾಗ ಕೃತ್ಯ ಬಹಿರಂಗ. ಡಿಯೋರಿಯಾ : ಎಂಟನೇ ತರಗತಿ ಬಾಲಕಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಆಕೆಗೆ ಮಾದಕದ್ರವ್ಯ…

10 ವರ್ಷದ ದ್ವೇಷಕ್ಕೆ ರಕ್ತಪಾತ.

ತಾಯಿಯೊಂದಿಗೆ ಓಡಿ ಹೋದವನನ್ನು ಕೊಂದ ಪುತ್ರ. ಬೆಳಗಾವಿ: ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆಂಬ 10 ವರ್ಷಗಳ ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ…

ಒಂದೇ ಕೋಣೆಯಲ್ಲಿ ಇಬ್ಬರ ಶ*.

ವಿದೇಶದಿಂದ ಮರಳಿದ ಪತಿಗೆ ಎದುರಾದ ಭೀಕರ ದೃಶ್ಯ. ಬೆಂಗಳೂರು: ನಗರದಲ್ಲಿ ಭಾನುವಾರ ಬೆಳಗಿನ ಜಾವ 65 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲೇ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅದೇ ಮನೆಯಲ್ಲಿ…

ಉತ್ತರ ಕನ್ನಡದಲ್ಲಿ ಅಕ್ರಮ ಸಂಬಂಧ ಗಲಾಟೆ.

ಗುರೂಜಿ ವಿಚಾರಕ್ಕೆ ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾ*. ಕಾರವಾರ: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ…

ಬಾಲ್ಯವಿವಾಹ–ಪೋಕ್ಸೋ ಕೇಸ್ ಶಾಕ್: ಮನನೊಂದು ಯುವಕ ಸಾ*.

ಆತ್ಮಹ*ಗೆ ಯತ್ನಿಸಿದ್ದ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ಚಿಕ್ಕಬಳ್ಳಾಪುರ : ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೋ ಕೇಸ್ ದಾಖಲು ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ…

ಆಂಧ್ರಪ್ರದೇಶದಲ್ಲಿ ಹಿಂಸಾಚಾರ.

YSRCPನಾಯಕ ಮನೆಗೆ ಬೆಂಕಿ. ಅಮರಾವತಿ : ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ.…