10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ..!

ಕೊಪ್ಪಳ : ಭವಿಷ್ಯ ರೂಪಿಸಿಕೊಳ್ಳಬೇಕಾದ 10ನೇ ತರಗತಿಯ ಬಾಲಕಿಯೊಬ್ಬಳು ಹಸುಗೂಸಿಗೆ ಜನ್ಮ ನೀಡಿದ ಘಟನೆ ಕೊಪ್ಪಳದ  ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದಲ್ಲಿ ನಡೆದಿದೆ. ಕುಕನೂರು ಪೋಲಿಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು…

ಗೋಡೆಯ ಮೇಲೆ ಲಿಪ್ಸ್ಟಿಕ್ ಡೆತ್ ನೋಟ್.

ಛತ್ತೀಸ್​ಗಢ : ಮನೆಯೊಳಗೆ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್​ಗಢದ ಬಿಲಾಸ್​ಪುರದಲ್ಲಿ ನಡೆದಿದೆ. ಪತಿ ಮತ್ತು ಪತ್ನಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಕೌಟುಂಬಿಕ ಕಲಹದಂತೆ ಕಂಡರೂ ಬಳಿಕ…

ನಿಯಂತ್ರಣ ತಪ್ಪಿ ಕಾರು ಕಾಲುವೆಗೆ, ಐವರು ಸಾ*ವು.

ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖಿಂಪುರ ಖೇರಿಯ ಧಖೇರ್ವಾ-ಗಿರಿಜಾಪುರಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಹಠಾತ್ತನೆ ನಿಯಂತ್ರಣ ತಪ್ಪಿ ಶಾರದಾ ಕಾಲುವೆಗೆ…

ಮದ್ಯದ ಮತ್ತಿನಲ್ಲಿ ಪತ್ನಿ ಹ*ತ್ಯೆ; ಮಾರತಹಳ್ಳಿಯಲ್ಲಿ ಮತ್ತೊಂದು ಕೊ*ಲೆ

ಜಾರ್ಖಂಡ್ : ಪತಿ ಪತ್ನಿ ಇಬ್ಬರೂ ಮದ್ಯಪಾನ ಮಾಡಿ ಮನೆಗೆ ಬಂದಿದ್ದರು. ಪತ್ನಿ ಕುಡಿದಿದ್ದಾಳೆ ಎಂಬುದೇ ಪತಿಗೆ ಸಮಸ್ಯೆ ತಂದಿತ್ತು. ತಾನು ಕುಡಿದಿದ್ದೇನೆ ಅದು ಕೂಡ ತಪ್ಪು…

ಮೆಡಿಕಲ್ ಪ್ರೊ. ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ವಿದ್ಯಾರ್ಥಿನಿ ದೂರು.

ಚಿಕ್ಕಮಗಳೂರು : ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಮೆಡಿಕಲ್ ಕಾಲೇಜುಗಳ ಪೈಕಿ ಒಂದು. ಇದೀಗ ಇದೇ ಕಾಲೇಜಿನ ಪ್ರೊ. ಗಂಗಾಧರ್ ವಿರುದ್ಧ ಲೈಂಗಿಕ ದೌರ್ಜನ್ಯ…

ಆನೇಕಲ್ ಬಳಿ ಲಾರಿ ಕೆರೆಗೆ ಉರುಳಿ ಚಾಲಕ ಸಾ*ವು.

ಆನೇಕಲ್​​ : ರಸ್ತೆ ಗುಂಡಿ ತಪ್ಪಿಸಲು ಹೋದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಕೆರೆಗೆ ಬಿದ್ಧ ಘಟನೆ ಆನೇಕಲ್​​ನ ಅತ್ತಿಬೆಲೆ-ಸರ್ಜಾಪುರ ಮುಖ್ಯರಸ್ತೆಯ ಬಿದರಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಕಲಬುರಗಿ…

4ನೇ ಮಗು ಹೆಣ್ಣು ಆಗಿದ್ದಕ್ಕೆ 3 ದಿನದ ಹಸುಗೂಸು ಹ*ತ್ಯೆ: ತಾಯಿ ಬಂಧನ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ತಾಯಿಯೇ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಶ್ವಿನಿ ಹಳಕಟ್ಟಿ ಕೊಲೆ…

ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ.

ಚಿಕ್ಕಮಗಳೂರು: ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅನಾಟಮಿ ಪ್ರೊಫೆಸರ್‌ ಗಂಗಾಧರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರು ಮೂಲದ ಮೂರನೇ ಸೆಮಿಸ್ಟರ್​ನ ವೈದ್ಯಕೀಯ ವಿದ್ಯಾರ್ಥಿನಿಗೆ ವಾಟ್ಸ್​ಆ್ಯಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಲ್ಲದೆ,…

23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪೆಡ್ಲರ್ ಬಂಧನ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ನಡೆಸಿದ ಭರ್ಜರಿ ದಾಳಿಯಲ್ಲಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. ಈ ಪ್ರಕರಣದಡಿಯಲ್ಲಿ ವಿದೇಶಿ ಮೂಲದ…

ಅಕ್ರಮ ಸಂಬಂಧ ಆರೋಪ: ಯುವಕನ ಭೀಕರ ಹ*ತ್ಯೆ.

ಬೆಂಗಳೂರು : ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿ ಕೊಲೆ ಮಾಡಲಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ವಿವಾಹಿತೆಯೊಬ್ಬಳ ಜೊತೆ ಅಕ್ರಮ ಸಂಬಂಧ…