4ನೇ ಮಗು ಹೆಣ್ಣು ಆಗಿದ್ದಕ್ಕೆ 3 ದಿನದ ಹಸುಗೂಸು ಹ*ತ್ಯೆ: ತಾಯಿ ಬಂಧನ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ತಾಯಿಯೇ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಶ್ವಿನಿ ಹಳಕಟ್ಟಿ ಕೊಲೆ…

ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ.

ಚಿಕ್ಕಮಗಳೂರು: ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅನಾಟಮಿ ಪ್ರೊಫೆಸರ್‌ ಗಂಗಾಧರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರು ಮೂಲದ ಮೂರನೇ ಸೆಮಿಸ್ಟರ್​ನ ವೈದ್ಯಕೀಯ ವಿದ್ಯಾರ್ಥಿನಿಗೆ ವಾಟ್ಸ್​ಆ್ಯಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಲ್ಲದೆ,…

23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪೆಡ್ಲರ್ ಬಂಧನ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ನಡೆಸಿದ ಭರ್ಜರಿ ದಾಳಿಯಲ್ಲಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ. ಈ ಪ್ರಕರಣದಡಿಯಲ್ಲಿ ವಿದೇಶಿ ಮೂಲದ…

ಅಕ್ರಮ ಸಂಬಂಧ ಆರೋಪ: ಯುವಕನ ಭೀಕರ ಹ*ತ್ಯೆ.

ಬೆಂಗಳೂರು : ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿ ಕೊಲೆ ಮಾಡಲಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ವಿವಾಹಿತೆಯೊಬ್ಬಳ ಜೊತೆ ಅಕ್ರಮ ಸಂಬಂಧ…

ಮಂಗಳೂರಿನಲ್ಲಿ ಮತ್ತೆ ತಲ್ವಾರ್ ದಾಳಿ: ಶಾಂತಿಭಂಗದ ಆತಂಕ

ಮಂಗಳೂರು: ಮಂಗಳೂರಿನಲ್ಲಿ ಆಗುವ ಸಣ್ಣ ಪುಟ್ಟ ಅಪರಾಧ ಕೃತ್ಯಗಳನ್ನು ಕೂಡ ಪೊಲೀಸರು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಇದಕ್ಕೆ ಕಾರಣವೆಂದರೆ, ಇಲ್ಲಿ ನಡೆಯುವ ಘಟನೆಗಳಿಂದ ಶಾಂತಿ ಭಂಗ ಆಗುವ ಎಲ್ಲಾ ಸಾದ್ಯತೆಗಳು…

ಧರ್ಮೇಂದ್ರ ನಿಧನ; ಚಿತ್ರರಂಗದಲ್ಲಿ 6 ದಶಕದ ಸೇವೆ.

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೇವರು ಕರೆದುಕೊಂಡಿದ್ದಾರೆ.…

ಹೈದರಾಬಾದ್‌ನಲ್ಲಿ ಯುವ ವೈದ್ಯೆಯ ಆತ್ಮ*ತ್ಯೆ ಯಾಕೆ ..?

ಹೈದರಾಬಾದ್: ಗುಂಟೂರು ಮೂಲದ 38 ವರ್ಷದ ಯುವತಿಯೊಬ್ಬಳು ನವೆಂಬರ್ 22, ಶನಿವಾರ ಬೆಳಗ್ಗೆ ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ವೈದ್ಯೆಯಾಗಿದ್ದ ರೋಹಿಣಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪದ್ಮರಾವ್…

ತಮಿಳುನಾಡಿನಲ್ಲಿ 2 ಬಸ್ಸುಗಳ ಮುಖಾಮುಖಿ ಡಿಕ್ಕಿ.

ಚೆನ್ನೈ: ತಮಿಳುನಾಡಿನ ತೇಂಕಾಸಿ ಜಿಲ್ಲೆಯಲ್ಲಿಎರಡು ಖಾಸಗಿ ಬಸ್ಸುಗಳು ಮುಖಾಮುಖಿಯಾಗಿ ಢಿಕ್ಕಿಯಾಗಿ ಭಾರೀ ಸಾವು ನೋವು ಸಂಭವಿಸಿದೆ. ಈ ಭೀಕರ ಅಪಘಾತ ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, 28 ಮಂದಿಗೆ…

ಅಕ್ಕನ ಹಿಂದೆ ಓಡುತ್ತಿದ್ದ ವಿದ್ಯಾರ್ಥಿಯ ಮೇಲೆ ಕ್ಯಾಬ್ ಹತ್ತಿಸಿದ ಚಾಲಕ.

ನೋಯ್ಡಾ: ಸ್ಕೂಲಿಗೆ ತಡವಾಯ್ತು ಎಂದು ಅಕ್ಕನ ಹಿಂದೆ ಓಡುತ್ತಿದ್ದ ತಮ್ಮ ಮೇಲೆ ಅಚಾನಕ್ಕಾಗಿ ವ್ಯಕ್ತಿಯೊಬ್ಬರು ಕಾರು ಹತ್ತಿಸಿರುವ ಘಟನೆ ಗ್ರೇಟರ್ ನೋಯ್ಡಾದ ಅಜ್ನಾರಾ ಹೋಂ ಸೊಸೈಟಿಯಲ್ಲಿ ನಡೆದಿದೆ.…

ವ್ಯಾಂಕೋವರ್ನಿಂದ ದೆಹಲಿಗೆ ಹೊರಟ ಏರ್ ಇಂಡಿಯಾ ವಿಮಾನದಲ್ಲಿ 70 ವರ್ಷದ ಪ್ರಯಾಣಿಕ ಹೃದಯಾಘಾತದಿಂದ ಸಾ*ವು.

ಕೋಲ್ಕತ್ತಾ​: ವ್ಯಾಂಕೋವರ್​ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 70 ವರ್ಷದ ದಲ್ಬೀರ್ ಸಿಂಗ್ ಮೃತ ಪ್ರಯಾಣಿಕ. ಕೋಲ್ಕತ್ತಾ ಮೂಲಕ ದೆಹಲಿಗೆ ಹೊರಟಿದ್ದ…