ಪಾಕಿಸ್ತಾನದಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ ಸಾಗಣೆ: ಲಾರೆನ್ಸ್-ಬಂಬಿಹಾ ಗ್ಯಾಂಗ್ ಸದಸ್ಯರ ಬಂಧನ.

ನವದೆಹಲಿ: ದೆಹಲಿ ಪೊಲೀಸ್ ಅಪರಾಧ ವಿಭಾಗವು ಪ್ರಮುಖ ಯಶಸ್ಸನ್ನು ಸಾಧಿಸಿದೆ. ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಅಂತಾರಾಷ್ಟ್ರೀಯ…

ಬೆಂಗಳೂರು 7.11 ಕೋಟಿ ರೂ. ದರೋಡೆ ಪ್ರಕರಣ: ಬಹುತೇಕ ಎಲ್ಲಾ ಆರೋಪಿಗಳ ಬಂಧನ, 6 ಕೋಟಿ ರೂ. ವಶಕ್ಕೆ.

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ದರೋಡೆ ಪ್ರಕರಣ ಭೇದಿಸುವಲ್ಲಿ ಬೆಂಗಳೂರಿನ ಪೊಲೀಸರು ಇದೀಗ  ಯಶಸ್ವಿಯಾಗಿದ್ದು, ಬಹುತೇಕ ಎಲ್ಲಾ ಆರೋಪಿಗಳನ್ನೂ…

8ನೇ ತರಗತಿ ಬಾಲಕಿ ಶಾಲಾ ಕಟ್ಟಡದಿಂದ ಹಾರಿ ಆತ್ಮಹ*ತ್ಯೆ; ಪೋಷಕರು ಶಾಲಾ ಆಡಳಿತಕ್ಕೆ FIR.

ಪುಣೆ: ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಈ ಘಟನೆ ಎಲ್ಲಾ ಪೋಷಕರಿಗೂ ಆತಂಕವನ್ನುಂಟು ಮಾಡಿದೆ. ಆಕೆ…

ಸಾಮಾಜಿಕ ಕಾರ್ಯಕರ್ತನ ಮೇಲೆ ಕೊ*ಲೆ ಯತ್ನ ಪ್ರಕರಣ; ನಟಿ–ಮಾಡೆಲ್ ಸವಿತಾಬಾಯಿ ಬಂಧನ.

ದಾವಣಗೆರೆ: ಸವಿತಾಬಾಯಿ ಕಾಂಗ್ರೆಸ್ ನಾಯಕಿ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಮೊದಲು ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ಮಾಡೆಲ್…

ಟಾಟಾ ನೆಕ್ಸಾನ್ ನಿಯಂತ್ರಣ ತಪ್ಪಿ 4 ಸಾ*ವು, ಫ್ಲೈಓವರ್ನಿಂದ ವ್ಯಕ್ತಿ ಕೆಳಕ್ಕೆ ಬಿದ್ದ ದೃಶ್ಯ CCTVಯಲ್ಲಿ ಸೆರೆ.

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ…

ಗೆಳೆಯನ ಮದ್ವೆಗೆಂದು ಜರ್ಮನಿಯಿಂದ ಬಂದ ಯುವಕ ದುರಂತ ಸಾ*ವು.

ನೆಲಮಂಗಲ: ನಗದರಲ್ಲಿ ಫ್ಲೆಕ್ಸ್​​ ಹಾವಳಿ ನಿಂತ್ತಿಲ್ಲ. ಇದೇ ಫ್ಲೆಕ್ಸ್​ನಿಂದ ಮತ್ತೊಂದು ಜೀವ ಹೋಗಿದೆ. ಬೈಕ್​ನಲ್ಲಿ ತೆರಳುವಾಗ ಫ್ಲೆಕ್ಸ್ ತಗುಲಿ ಯುವಕ ರಸ್ತೆಗೆ ಬಿದ್ದಿದ್ದಾನೆ. ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ…

ಪಕ್ಕದ ಜಮೀನಿನವರನ್ನು ಜೈಲಿಗೆ ಕಳುಹಿಸಲು ಮಗಳನ್ನೇ ಬಲಿಕೊಟ್ಟ ತಂದೆ .

ಕಲಬುರಗಿ: ವಿಕಲಚೇತನ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡಿರುವಂತಹ ಘಟನೆ ಕಲಬುರಗಿ ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. ಮಂಜುಳಾ (17) ಕೊಲೆಯಾದ ಮಗಳು. ಗುಂಡೆರಾವ್…

ಅರಣ್ಯಾಧಿಕಾರಿ ಸಹೋದರಿ ಜೊತೆ ಅಕ್ರಮ ಸಂಬಂಧದ ಕಾರಣ ಪತ್ನಿ, ಮಕ್ಕಳ ಕೊ*ಲೆ – ಬಂಧನ”.

ಗುಜರಾತ್​ : ಅರಣ್ಯಾಧಿಕಾರಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ  ಹೂತುಹಾಕಿರುವ ಘಟನೆ ಗುಜರಾತ್​ನ ಭಾವನಗರದಲ್ಲಿ ನಡೆದಿದೆ. ಆತ ಕಳೆದ ನಾಲ್ಕು ವರ್ಷಗಳಿಂದ ತನ್ನ…

ಪಾಕಿಸ್ತಾನ ಪರ ರಹಸ್ಯ ಮಾಹಿತಿ ಹಂಚಿದ ಉತ್ತರಪ್ರದೇಶದ ಇಬ್ಬರು ಕೊಚ್ಚಿನ್ ಶಿಪ್ ಯಾರ್ಡ್‌ನಿಂದ ಬಂಧಿತರು.

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಬಂಧಿಸಲಾಗಿದೆ. ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು…

ದೇಣಿಗೆ ಕೊಡಿಸುವ ನೆಪದಲ್ಲಿ 2 ಕೋಟಿ ರೂ. ವಂಚನೆ! ಆನ್ಲೈನ್ ಬ್ಯಾಂಕ್ ಖಾತೆ ಹ್ಯಾಕ್ ಪ್ರಕರಣ.

ಬಾಗಲಕೋಟೆ: ದೇಣಿಗೆ ಕೊಡಿಸುವ ನೆಪದಲ್ಲಿ ನಗರದ ಅದೊಂದು ಎನ್‌ಜಿಓಗೆ ಕೊಟ್ಯಂತರ ರೂ ವಂಚಿಸಿರುವುದು ಬೆಳಿಕಿಗೆ ಬಂದಿದೆ. ಅಂತರರಾಜ್ಯ ವಂಚಕರಿಂದ ಕೇವಲ ಎರಡೇ ದಿನದಲ್ಲಿ ಬರೋಬ್ಬರಿ 2 ಕೋಟಿ ರೂ.ಗೂ ಅಧಿಕ…