ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ರಾಜ್ಯ ಗೌರವದ ಅಂತಿಮ ನಮನ: ಜ್ಞಾನಭಾರತಿಯಲ್ಲಿ ಅಂತ್ಯಕ್ರಿಯೆ.

ಬೆಂಗಳೂರು: ನಗರದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು. ಆ ಮೂಲಕ ವೃಕ್ಷಮಾತೆ ಮಣ್ಣಲ್ಲಿ ಮಣ್ಣಾದರು. ಸಾಹಿತಿ ಡಾ.ಸಿದ್ದಲಿಂಗಯ್ಯನವರ ಸಮಾಧಿ ಪಕ್ಕದಲ್ಲೇ…

ದೆಹಲಿಯ ಆತ್ಮಹತ್ಯಾ ಕಾರು ಬಾಂಬ್ ದಾಳಿ: ಭಾರತೀಯ ಭದ್ರತಾ ವ್ಯವಸ್ಥೆಗೆ ಹೊಸ ಸವಾಲಿನ ಎಚ್ಚರಿಕೆ!

ನವದೆಹಲಿ: ದೆಹಲಿಯಲ್ಲಿ ಮೊದಲ ಆತ್ಮಹತ್ಯಾ ಕಾರು ಸ್ಫೋಟ ಸಂಭವಿಸಿದೆ. ಸಾಂಪ್ರದಾಯಿಕ ಬೆದರಿಕೆಗಳಿಗಿಂತ ಭಿನ್ನವಾಗಿ ಈ ರೀತಿಯ ವಾಹನಗಳ ಆತ್ಮಹತ್ಯಾ ಬಾಂಬ್ ಸ್ಫೋಟ ಗಳನ್ನು ಪತ್ತೆಹಚ್ಚುವುದು ಮತ್ತು ತಡೆಯುವುದು…

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಅನುಮಾನಾಸ್ಪದ ಸಾ*ವು.

ಬೆಳಗಾವಿ: ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕೃಷ್ಣ ಮೃಗಗಳು ಸಾವನ್ನಪ್ಪುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೇವಲ ಎರಡು ದಿನಗಳ ಅವಧಿಯಲ್ಲಿ…

ಯಾದಗಿರಿ ಮಹಿಳಾ ಅಧಿಕಾರಿ ಅಂಜಲಿ ಹ*ತ್ಯೆ: ನಾಲ್ವರು ಆರೋಪಿಗಳು ವಶಕ್ಕೆ, ಪೊಲೀಸ್ ತೀವ್ರ ತನಿಖೆ.

ಯಾದಗಿರಿ: ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಂಜಲಿ (35) ಮೇಲೆ ನ. 12 ರಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

 “ಮಹಾರಾಷ್ಟ್ರ ಜಲಗಾಂವ್ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ; 12 ಜನರನ್ನು ಸುರಕ್ಷಿತವಾಗಿ ರಕ್ಷಣೆ”.

ಜಲಗಾಂವ್‌: ಮಹಾರಾಷ್ಟ್ರದ ಜಲಗಾಂವ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದು,ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ. ಜಲಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ದಳ ತಂಡ…

 “ಕನ್ನಡ ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ”.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ…

 “ರಾಮನಗರ ಹೋಟೆಲ್ನಲ್ಲಿ ಸೆಕ್ಯೂರಿಟಿ ಗಾರ್ಡ್ ನಿಶಾಂತ್ ಭೀಕರ ಕೊ*ಲೆ; ಬೆನ್ನೆಾಳೆ ಮಹಿಳೆಯ ಜಾಲವೇ?”

ರಾಮನಗರ: ಆತ ಖಾಸಗಿ ಹೋಟೆಲ್​​​ವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಗುರುವಾರ ರಾತ್ರಿ ಕೂಡ ಕೆಲಸಕ್ಕೆ ಬಂದವನು ಹೋಟೆಲ್​ನಲ್ಲಿ ಮಲಗಿದ್ದ. ಆದರೆ ತಡರಾತ್ರಿ ದುಷ್ಕರ್ಮಿಗಳು ಆತನನ್ನು ಭೀಕರವಾಗಿ…

 ಹಳೆಯ ದ್ವೇಷಕ್ಕೆ ಪಾಶವಿಕ ಕೃತ್ಯ: ಸಾಂಬಾರಿಗೆ ವಿಷ ಬೆರೆಸಿ 8 ಜನ ಅಸ್ವಸ್ಥ — ಮೂವರ ಸ್ಥಿತಿ ಗಂಭೀರ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರಜಿಲ್ಲೆಯ ಬಾಗೇಪಲ್ಲಿ(ಭಾಗ್ಯನಗರ) ತಾಲೂಕಿನ ದೇವಿರೆಡ್ಡಿಪಲ್ಲಿಯಲ್ಲಿ ಒಂದೇ ಕುಟುಂಬದ 8 ಜನ ವಿಷ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ…

ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರಿಗೆ ಸ್ಥಳದಲ್ಲೇ ಮರಣ.

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ…

 “ಶ್ರೀನಗರ ನೌಗಾಮ್ ಪೊಲೀಸ್ ಠಾಣೆಯಲ್ಲಿ ಭಾರೀ ಸ್ಫೋಟ: 6 ಪೊಲೀಸರು ದುರ್ಮರಣ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ತಡರಾತ್ರಿ ಭಾರಿ ಸ್ಫೋಟ ಸಂಭವಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತುಗಳ ಮಾದರಿ ಸಂಗ್ರಹಿಸಿಟ್ಟಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ…