“ಸಾಲುಮರದ ತಿಮ್ಮಕ್ಕ” ನಿ*ಧನ – ಮರಗಳೇ ಮಕ್ಕಳಂತೆ ಬೆಳೆದ ವೃಕ್ಷಮಾತೆ ಅಗಲಿದ್ದಾರೆ.

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ…

ತುಮಕೂರಿನ ಬಾರ್ ನಲ್ಲಿ ಗಲಾಟೆ : ರೌಡಿಶೀಟರ್ ಮನೋಜ್ ಗ್ಯಾಂಗ್ ದಾಳಿಯಲ್ಲಿ ಅಭಿಷೇಕ್ ಹ*ತ್ಯೆ.

ತುಮಕೂರು: ನಗರದೊಂದರಲ್ಲಿ ನಡೆದ ಬಾರ್ ಗಲಾಟೆ ಘೋರ ಹತ್ಯೆ ಪ್ರಕರಣಕ್ಕೆ ತಿರುಗಿದ ಘಟನೆ ತಡರಾತ್ರಿ ಸಂಭವಿಸಿದೆ. ಕ್ಯಾತಸಂದ್ರ ಬಳಿಯ ಸುಭಾಷ್ ನಗರ ನಿವಾಸಿ ಅಭಿಷೇಕ್ (26) ಲಾಂಗ್…

ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪ*ತ: ನಿಯಂತ್ರಣ ಕಳೆದುಕೊಂಡ ಕಂಟೇನರ್.

ಪುಣೆ: ಕಂಟೇನರ್ ಟ್ರಕ್ ನಿಯಂತ್ರಣ ಕಳೆದುಕೊಂಡು ಹಲವು ವಾಹನಗಳೋಇಗೆ ಗುದ್ದಿದ ಪರಿಣಾಮ 6 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿರುವ ನಾವಲ್ ಸೇತುವೆ…

ಮಗಳು ಸಾಕು ತಾಯಿಯನ್ನು ಕೊ*ಲೆ ಮಾಡಿ ನಾಟಕವಾಡಿದ ಘಟನೆ ಚಿಕ್ಕಮಗಳೂರುನಲ್ಲಿ ನಡೆದಿದೆ.

ಚಿಕ್ಕಮಗಳೂರು: ಆಸ್ತಿ ಮೇಲಿನ ಆಸೆಗೆ ಸಾಕು ತಾಯಿಯನ್ನೇ ಮಗಳು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆ‌ರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ನಡೆದಿದೆ. ಕುಸುಮ (62) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ…

ದುನಿಯಾ ವಿಜಯ್ ಹೆಸರಿನಲ್ಲಿ ಸೈಟ್ ಕೊಡಿಸುವ ವಂಚನೆ! ದಂಪತಿ ವಿರುದ್ಧ FIR ದಾಖಲು.

ನೆಲಮಂಗಲ: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ ವಿಜಯ್​ ಹೆಸರು…

ಚೀನಾದ 1500 ವರ್ಷ ಹಳೆಯ ಯೋಂಗ್ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ.

ಚೀನಾ: ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಶತಮಾನಗಳಷ್ಟು ಹಳೆಯದಾದ…

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮ*ತ್ಯೆ.

ಬೆಳಗಾವಿ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾತೇರಿ ಹೊನ್ನಪ್ಪ ರುಟಕುಟೆ (78) ಮೃತ ದುರ್ದೈವಿಯಾಗಿದ್ದು, ಮಣ್ಣೂರ ಗ್ರಾಮದ ಕೋ ಆಪರೇಟಿವ್…

ನೆಲಮಂಗಲದಲ್ಲಿ 3 ಎರ್ಟಿಗಾ ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ ಪತ್ತೆ |

ನೆಲಮಂಗಲ: ದೆಹಲಿಯ ಕೆಂಪುಕೋಟೆ ಸಮೀಪದ ಕಾರು ಸ್ಫೋಟದ ಬೆನ್ನಲ್ಲೇ ಕರ್ನಾಟಕದಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ಮೂರು ಎರ್ಟಿಗಾ ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ ಮಾಡುತ್ತಿರುವ…

ದೆಹಲಿ ನಿಗೂಢ ಸ್ಫೋಟ: ಡಾ. ಉಮರ್ ಹಾಗೂ ಇತರೆ ಉಗ್ರರಿಗೆ ಟರ್ಕಿಶ್ ಹ್ಯಾಂಡ್ಲರ್ ‘ಯುಕಾಸಾ’ ಜತೆ ಇತ್ತು ನಂಟು.

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ನಿಗೂಢ ಸ್ಫೋಟದ ವಿಚಾರವಾಗಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಸ್ಫೋಟಗೊಂಡ ಕಾರಿನಲ್ಲಿದ್ದ ಡಾ. ಉಮರ್ ಹಾಗೂ ಇತ್ತೀಚೆಗೆ ಪೊಲೀಸರು…

ಮೂವರ ಬೈಕ್ ಕಳ್ಳರ ಗ್ಯಾಂಗ್ 19 TVS ಮೊಪೆಡ್ ಬೈಕ್ ಗಳೊಂದಿಗೆ ಬಂಧಿತ.

ಹೈದರಾಬಾದ್: ಹೈದರಾಬಾದ್​ ಬಳಿಯ ಅಂಬರ್‌ಪೇಟೆ ಪೊಲೀಸರು ಬಹು ವಾಹನ ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಅವರಿಂದ ಒಟ್ಟು 19 ಟಿವಿಎಸ್ ಎಕ್ಸ್‌ಎಲ್ ಮೊಪೆಡ್ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.…