ಮಂಗಳೂರಿನಲ್ಲಿ ಮತ್ತೆ ತಲ್ವಾರ್ ದಾಳಿ: ಶಾಂತಿಭಂಗದ ಆತಂಕ

ಮಂಗಳೂರು: ಮಂಗಳೂರಿನಲ್ಲಿ ಆಗುವ ಸಣ್ಣ ಪುಟ್ಟ ಅಪರಾಧ ಕೃತ್ಯಗಳನ್ನು ಕೂಡ ಪೊಲೀಸರು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಇದಕ್ಕೆ ಕಾರಣವೆಂದರೆ, ಇಲ್ಲಿ ನಡೆಯುವ ಘಟನೆಗಳಿಂದ ಶಾಂತಿ ಭಂಗ ಆಗುವ ಎಲ್ಲಾ ಸಾದ್ಯತೆಗಳು…

ಧರ್ಮೇಂದ್ರ ನಿಧನ; ಚಿತ್ರರಂಗದಲ್ಲಿ 6 ದಶಕದ ಸೇವೆ.

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೇವರು ಕರೆದುಕೊಂಡಿದ್ದಾರೆ.…

ಹೈದರಾಬಾದ್‌ನಲ್ಲಿ ಯುವ ವೈದ್ಯೆಯ ಆತ್ಮ*ತ್ಯೆ ಯಾಕೆ ..?

ಹೈದರಾಬಾದ್: ಗುಂಟೂರು ಮೂಲದ 38 ವರ್ಷದ ಯುವತಿಯೊಬ್ಬಳು ನವೆಂಬರ್ 22, ಶನಿವಾರ ಬೆಳಗ್ಗೆ ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ವೈದ್ಯೆಯಾಗಿದ್ದ ರೋಹಿಣಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪದ್ಮರಾವ್…

ತಮಿಳುನಾಡಿನಲ್ಲಿ 2 ಬಸ್ಸುಗಳ ಮುಖಾಮುಖಿ ಡಿಕ್ಕಿ.

ಚೆನ್ನೈ: ತಮಿಳುನಾಡಿನ ತೇಂಕಾಸಿ ಜಿಲ್ಲೆಯಲ್ಲಿಎರಡು ಖಾಸಗಿ ಬಸ್ಸುಗಳು ಮುಖಾಮುಖಿಯಾಗಿ ಢಿಕ್ಕಿಯಾಗಿ ಭಾರೀ ಸಾವು ನೋವು ಸಂಭವಿಸಿದೆ. ಈ ಭೀಕರ ಅಪಘಾತ ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, 28 ಮಂದಿಗೆ…

ಅಕ್ಕನ ಹಿಂದೆ ಓಡುತ್ತಿದ್ದ ವಿದ್ಯಾರ್ಥಿಯ ಮೇಲೆ ಕ್ಯಾಬ್ ಹತ್ತಿಸಿದ ಚಾಲಕ.

ನೋಯ್ಡಾ: ಸ್ಕೂಲಿಗೆ ತಡವಾಯ್ತು ಎಂದು ಅಕ್ಕನ ಹಿಂದೆ ಓಡುತ್ತಿದ್ದ ತಮ್ಮ ಮೇಲೆ ಅಚಾನಕ್ಕಾಗಿ ವ್ಯಕ್ತಿಯೊಬ್ಬರು ಕಾರು ಹತ್ತಿಸಿರುವ ಘಟನೆ ಗ್ರೇಟರ್ ನೋಯ್ಡಾದ ಅಜ್ನಾರಾ ಹೋಂ ಸೊಸೈಟಿಯಲ್ಲಿ ನಡೆದಿದೆ.…

ವ್ಯಾಂಕೋವರ್ನಿಂದ ದೆಹಲಿಗೆ ಹೊರಟ ಏರ್ ಇಂಡಿಯಾ ವಿಮಾನದಲ್ಲಿ 70 ವರ್ಷದ ಪ್ರಯಾಣಿಕ ಹೃದಯಾಘಾತದಿಂದ ಸಾ*ವು.

ಕೋಲ್ಕತ್ತಾ​: ವ್ಯಾಂಕೋವರ್​ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 70 ವರ್ಷದ ದಲ್ಬೀರ್ ಸಿಂಗ್ ಮೃತ ಪ್ರಯಾಣಿಕ. ಕೋಲ್ಕತ್ತಾ ಮೂಲಕ ದೆಹಲಿಗೆ ಹೊರಟಿದ್ದ…

ಪಾಕಿಸ್ತಾನದಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ ಸಾಗಣೆ: ಲಾರೆನ್ಸ್-ಬಂಬಿಹಾ ಗ್ಯಾಂಗ್ ಸದಸ್ಯರ ಬಂಧನ.

ನವದೆಹಲಿ: ದೆಹಲಿ ಪೊಲೀಸ್ ಅಪರಾಧ ವಿಭಾಗವು ಪ್ರಮುಖ ಯಶಸ್ಸನ್ನು ಸಾಧಿಸಿದೆ. ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಅಂತಾರಾಷ್ಟ್ರೀಯ…

ಬೆಂಗಳೂರು 7.11 ಕೋಟಿ ರೂ. ದರೋಡೆ ಪ್ರಕರಣ: ಬಹುತೇಕ ಎಲ್ಲಾ ಆರೋಪಿಗಳ ಬಂಧನ, 6 ಕೋಟಿ ರೂ. ವಶಕ್ಕೆ.

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ದರೋಡೆ ಪ್ರಕರಣ ಭೇದಿಸುವಲ್ಲಿ ಬೆಂಗಳೂರಿನ ಪೊಲೀಸರು ಇದೀಗ  ಯಶಸ್ವಿಯಾಗಿದ್ದು, ಬಹುತೇಕ ಎಲ್ಲಾ ಆರೋಪಿಗಳನ್ನೂ…

8ನೇ ತರಗತಿ ಬಾಲಕಿ ಶಾಲಾ ಕಟ್ಟಡದಿಂದ ಹಾರಿ ಆತ್ಮಹ*ತ್ಯೆ; ಪೋಷಕರು ಶಾಲಾ ಆಡಳಿತಕ್ಕೆ FIR.

ಪುಣೆ: ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಈ ಘಟನೆ ಎಲ್ಲಾ ಪೋಷಕರಿಗೂ ಆತಂಕವನ್ನುಂಟು ಮಾಡಿದೆ. ಆಕೆ…

ಸಾಮಾಜಿಕ ಕಾರ್ಯಕರ್ತನ ಮೇಲೆ ಕೊ*ಲೆ ಯತ್ನ ಪ್ರಕರಣ; ನಟಿ–ಮಾಡೆಲ್ ಸವಿತಾಬಾಯಿ ಬಂಧನ.

ದಾವಣಗೆರೆ: ಸವಿತಾಬಾಯಿ ಕಾಂಗ್ರೆಸ್ ನಾಯಕಿ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಮೊದಲು ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರು ಮಾಡೆಲ್…