ರೇಣುಕಾಸ್ವಾಮಿ ಕೊ* ಕೇಸ್‌ನಲ್ಲಿ ಎಲ್ಲ ಆರೋಪ ನಿರಾಕರಿಸಿದ ದರ್ಶನ್: ನ. 10ಕ್ಕೆ ಸಾಕ್ಷಿ ವಿಚಾರಣೆ ನಿಗದಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್​ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳು ಇಂದು ಹಾಜರಾದರು. ದರ್ಶನ್,ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು…

ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ದರ್ಶನ್ ವಿರುದ್ಧ ದೋಷಾರೋಪ ನಿಗದಿ.

ದರ್ಶನ್ ಅವರಿಗೆ ಇಂದು ಪ್ರಮುಖ ದಿನ. ಅವರು ಇಂದು ಕೋರ್ಟ್​ಗೆ ಹಾಜರಿ ಹಾಕಲಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಕೊಲೆ ಕೇಸ್​​ನ ದೋಷಾರೋಪ ನಿಗದಿ ಆಗಲಿದೆ. ಎಲ್ಲರೂ ಕೋರ್ಟ್​ಗೆ…

ಖಾನಾಪುರ ಸುಳಿಗಾಳಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆ ಸಾ*.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳಿಗಾಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರೈತರ ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್…

ಆಂಬುಲೆನ್ಸ್ ಚಾಲಕನ ನಿರ್ಲಕ್ಷ್ಯದಿಂದ ದಂಪತಿ ಸಾ*! ರಿಚ್ಮಂಡ್ ವೃತ್ತದಲ್ಲಿ ಭೀಕರ ಅಪ*ತ.

ಬೆಂಗಳೂರು: ಜೀವ ಉಳಿಸಬೇಕಾದ ಆಂಬುಲೆನ್ಸ್ ಜೀವ ತೆಗೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್ 1 ರ ತಡರಾತ್ರಿ ಬೆಂಗಳೂರಿನ ರಿಚ್‌ಮಂಡ್ ವೃತ್ತದಲ್ಲಿ ಕ್ಲೌಡ್‌ನೈನ್ ಆಸ್ಪತ್ರೆಯಿಂದ ಬಂದ ಅತಿವೇಗದ ಆಂಬ್ಯುಲೆನ್ಸ್ ಮೂರು ಮೋಟಾರ್…

ತಮಿಳುನಾಡಿನ ಕಾಲೇಜು ವಿದ್ಯಾರ್ಥಿನಿ ಮೇಲೆ ವಿಮಾನ ನಿಲ್ದಾಣದ ಬಳಿ ಸಾಮೂಹಿಕ ಅತ್ಯಾ*ರ.

ಚೆನ್ನೈ: ತಮಿಳುನಾಡಿನ ಕಾಲೇಜು ವಿದ್ಯಾರ್ಥಿನಿ ಮೇಲೆ ವಿಮಾನ ನಿಲ್ದಾಣದ ಬಳಿ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣ ಪ್ರದೇಶದ ಹಿಂದೆ ಭಾನುವಾರ ರಾತ್ರಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತಿಳಿಸಿರುವ…

ದರ್ಶನ್ ಗ್ಯಾಂಗ್ ವಿರುದ್ಧ ದೋಷಾರೋಪ ನಿಗದಿ ಇಂದು! ಆರೋಪ ಒಪ್ಪದಿದ್ದರೆ ಮುಂದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಇಂದು (ನವೆಂಬರ್ 3) ಮಹತ್ವದ ದಿನ. ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್​ಗೆ ಹಾಜರಿ ಹಾಕುವ ಸಾಧ್ಯತೆ…

10 ಭಕ್ತರ ಸಾ*, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ.

ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು…

ಮತ್ತೆ ಚಿಕ್ಕಮಗಳೂರಿನ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ.

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಆವರಣದಲ್ಲಿ ಮತ್ತೆ ವಿವಾದ ಎದ್ದಿದೆ. ನಿಷೇಧಿತ ಹೋಮ ಮಂಟಪದ ಪಕ್ಕದಲ್ಲೇ ಮುಸ್ಲಿಂ ಕುಟುಂಬ ಮಾಂಸಾಹಾರ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು,…

ಆಂಧ್ರ ಪ್ರದೇಶದ ಕಾಶಿಬುಗ್ಗ ದೇಗುಲದಲ್ಲಿ ಕಾಲ್ತುಳಿತ ದುರಂತ: 9 ಭಕ್ತರ ದುರ್ಮರಣ, ಹಲವಾರು ಮಂದಿ ಗಾಯಾಳು.

ಹೈದರಾಬಾದ್ : ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ…

ಬಂಟ್ವಾಳದಲ್ಲಿ ಆಂಬುಲೆನ್ಸ್ ತಡೆದ ಬೈಕ್ ಸವಾರನಿಗೆ 14 ದಿನ ನ್ಯಾಯಾಂಗ ಬಂಧನ.

ಬಂಟ್ವಾಳ : ಬಿಸ್ಲೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ…